Ezekiel · chapter 48 · verse 15
Ezekiel 48:15 in Kannada
ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
Agaladalli mikka aidu saaviravoo ippattaidu saavirakke eduraagiyoo pattanakke saadhaaranavaada sthalavu nivaasagaligaagiyoo upa nagaragalaagiyoo saadhaaranavaada sthalavaagirabeku; pattanavu adara madhyadallirabeku;
Ezekiel 48:15 in English
- King James Version (KJV)
- And the five thousand, that are left in the breadth over against the five and twenty thousand, shall be a profane [place] for the city, for dwelling, and for suburbs: and the city shall be in the midst thereof.
- World English Bible (WEB)
- “The five thousand cubits that are left in the width, in front of the twenty-five thousand, shall be for common use, for the city, for dwelling and for pasture lands; and the city shall be in the middle of it.
- American Standard Version (ASV)
- And the five thousand that are left in the breadth, in front of the five and twenty thousand, shall be for common use, for the city, for dwelling and for suburbs; and the city shall be in the midst thereof.
- Bible in Basic English (BBE)
- And the other five thousand, measured from side to side, in front of the twenty-five thousand, is to be for common use, for the town, for living in and for a free space: and the town will be in the middle of it.
- Darby Translation (DBY)
- And the five thousand that are left in the breadth over against the five and twenty thousand, shall be a common [place] for the city, for dwellings and for suburbs: and the city shall be in the midst of it.
- Webster's Bible (WBS)
- And the five thousand, that are left in the breadth over against the five and twenty thousand, shall be a profane [place] for the city, for dwelling, and for suburbs, and the city shall be in the midst of it.
- Young's Literal Translation (YLT)
- And the five thousand that is left in the breadth, on the front of the five and twenty thousand, is common — for the city, for dwelling, and for suburb, and the city hath been in its midst.
Read in context
- 13ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
- 14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
- 15ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
- 16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
- 17ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
Cross references
- Ezekiel 45:6 ಯೆಹೆಜ್ಕೇಲನು 45:6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
- Ezekiel 42:20 ಯೆಹೆಜ್ಕೇಲನು 42:20ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Ezekiel 22:26 ಯೆಹೆಜ್ಕೇಲನು 22:26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
Original words (Hebrew)
- five · H2568חָמֵשׁ châmêsh
- thousand · H505אֶלֶף ʼeleph
- left · H3498יָתַר yâthar
- breadth · H7341רֹחַב rôchab
- against · H6440פָּנִים pânîym
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- profane · H2455חֹל chôl
- city · H5892עִיר ʻîyr
- dwelling · H4186מוֹשָׁב môwshâb
- suburbs · H4054מִגְרָשׁ migrâsh
- city · H5892עִיר ʻîyr
- midst · H8432תָּוֶךְ tâvek