Skip to content
ThuthiThuthiThuthi
Ezekiel · chapter 48 · verse 16

Ezekiel 48:16 in Kannada

ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;

Adara alategalu heegira beku; uttarada kadege naalku saavirada ainooru mola dakshinada kadege naalku saavirada ainooru mola poorvada kadege naalku saavirada ainooru mola pashchimada kadege naalku saavirada ainoora mola;

Ezekiel 48:16 in English

King James Version (KJV)
And these [shall be] the measures thereof; the north side four thousand and five hundred, and the south side four thousand and five hundred, and on the east side four thousand and five hundred, and the west side four thousand and five hundred.
World English Bible (WEB)
These shall be its measurements: the north side four thousand and five hundred, and the south side four thousand and five hundred, and on the east side four thousand and five hundred, and the west side four thousand and five hundred.
American Standard Version (ASV)
And these shall be the measures thereof: the north side four thousand and five hundred, and the south side four thousand and five hundred, and on the east side four thousand and five hundred, and the west side four thousand and five hundred.
Bible in Basic English (BBE)
And these will be its measures: the north side, four thousand five hundred, and the south side, four thousand five hundred, and on the east side, four thousand five hundred, and on the west side, four thousand five hundred.
Darby Translation (DBY)
And these shall be the measures thereof: the north side four thousand and five hundred [cubits], and the south side four thousand and five hundred, and the east side four thousand and five hundred, and the west side four thousand and five hundred.
Webster's Bible (WBS)
And these [shall be] the measures of it; the north side four thousand and five hundred, and the south side four thousand and five hundred, and on the east side four thousand and five hundred, and the west side four thousand and five hundred.
Young's Literal Translation (YLT)
And these [are] its measures: the north side five hundred, and four thousand, and the south side five hundred, and four thousand, and on the east side five hundred, and four thousand, and the west side five hundred, and four thousand.

Read in context

  1. 14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
  2. 15ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
  3. 16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
  4. 17ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
  5. 18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
Read all of Ezekiel 48

Cross references

Original words (Hebrew)

Ezekiel 48:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.