Skip to content
ThuthiThuthiThuthi
Ezekiel · chapter 48 · verse 18

Ezekiel 48:18 in Kannada

ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.

Kaanikeyaada parishuddha bhaagakke edu raagiruvantaddoo uddadalli mikkaadaddoo poorvakke hattu saavira molavaagiyoo pashchimakke hattu saavira molavaagiyoo irabeku. Adu kaanikeya parishuddha bhaagakke eduraagirabeku. Adara aadaa yavu pattanadalli seve maaduvavara aahaarakkaagu vashtu irabeku.

Ezekiel 48:18 in English

King James Version (KJV)
And the residue in length over against the oblation of the holy [portion shall be] ten thousand eastward, and ten thousand westward: and it shall be over against the oblation of the holy [portion;] and the increase thereof shall be for food unto them that serve the city.
World English Bible (WEB)
The remainder of the length, alongside the holy offering, shall be ten thousand eastward and ten thousand westward; and it shall be alongside the holy offering. Its increase shall be for food to those who labor in the city.
American Standard Version (ASV)
And the residue in the length, answerable unto the holy oblation, shall be ten thousand eastward, and ten thousand westward; and it shall be answerable unto the holy oblation; and the increase thereof shall be for food unto them that labor in the city.
Bible in Basic English (BBE)
And the rest, in measure as long as the holy offering, will be ten thousand to the east and ten thousand to the west: and its produce will be for food for the workers of the town.
Darby Translation (DBY)
And the residue in length, alongside the holy heave-offering, shall be ten thousand eastward and ten thousand westward: it shall be alongside the holy heave-offering; and the increase thereof shall be for the support of them that serve the city.
Webster's Bible (WBS)
And the residue in length over against the oblation of the holy [portion shall be] ten thousand eastward, and ten thousand westward: and it shall be over against the oblation of the holy [portion] ; and its increase shall be for food to them that serve the city.
Young's Literal Translation (YLT)
'And the residue in length over-against the heave-offering of the holy [portion is] ten thousand eastward, and ten thousand westward, and it hath been over-against the heave-offering of the holy [portion], and its increase hath been for food to the servants of the city,

Read in context

  1. 16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
  2. 17ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
  3. 18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
  4. 19ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
  5. 20ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
Read all of Ezekiel 48

Cross references

Original words (Hebrew)

Ezekiel 48:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.