Skip to content
ThuthiThuthiThuthi
Ezekiel · chapter 48 · verse 2

Ezekiel 48:2 in Kannada

ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.

Daanina mereya baliyalli poorvada kadeyinda pashchi mada varegoo aasheranige ondu bhaagavaagide.

Ezekiel 48:2 in English

King James Version (KJV)
And by the border of Dan, from the east side unto the west side, a [portion for] Asher.
World English Bible (WEB)
“By the border of Dan, from the east side to the west side, Asher, one portion.
American Standard Version (ASV)
And by the border of Dan, from the east side unto the west side, Asher, one [portion].
Bible in Basic English (BBE)
And on the limit of Dan, from the east side to the west side: Asher, one part.
Darby Translation (DBY)
And by the border of Dan, from the east side unto the west side, Asher one.
Webster's Bible (WBS)
And by the border of Dan, from the east side to the west side, a [portion for] Asher.
Young's Literal Translation (YLT)
and by the border of Dan, from the east side unto the west side, Asher one,

Read in context

  1. 1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.
  2. 2ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
  3. 3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
  4. 4ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ.
Read all of Ezekiel 48

Cross references

Original words (Hebrew)

Ezekiel 48:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.