Skip to content
ThuthiThuthiThuthi
Ezekiel · chapter 48 · verse 20

Ezekiel 48:20 in Kannada

ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.

Kaanikeya ellaa sthalavu ippa ttaidu saavira mola uddavaagiyoo ippattaidu saavira mola agalavaagiyoo irabeku; neevu parishuddha kaanikeyannu chachchaukavaagi pattanada svaastyada sangada arpisabeku.

Ezekiel 48:20 in English

King James Version (KJV)
All the oblation [shall be] five and twenty thousand by five and twenty thousand: ye shall offer the holy oblation foursquare, with the possession of the city.
World English Bible (WEB)
All the offering shall be a square of twenty-five thousand by twenty-five thousand. You shall offer it as a holy offering, with the possession of the city.
American Standard Version (ASV)
All the oblation shall be five and twenty thousand by five and twenty thousand: ye shall offer the holy oblation foursquare, with the possession of the city.
Bible in Basic English (BBE)
The size of the offering all together is to be twenty-five thousand by twenty-five thousand: you are to make the holy offering a square, together with the property of the town.
Darby Translation (DBY)
The whole heave-offering shall be five and twenty thousand by five and twenty thousand; ye shall offer the holy heave-offering foursquare with the possession of the city.
Webster's Bible (WBS)
All the oblation [shall be] five and twenty thousand by five and twenty thousand: ye shall offer the holy oblation foursquare, with the possession of the city.
Young's Literal Translation (YLT)
All the heave-offering [is] five and twenty thousand by five and twenty thousand, square do ye lift up the heave-offering of the holy [portion] with the possession of the city.

Read in context

  1. 18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
  2. 19ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
  3. 20ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
  4. 21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
  5. 22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.
Read all of Ezekiel 48

Cross references

Original words (Hebrew)

Ezekiel 48:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.