Ezekiel · chapter 48 · verse 23
Ezekiel 48:23 in Kannada
ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
Mikka gotragala vishayavenandare, poorva da kadeyinda pashchimada varegoo benyaaviాnana
Ezekiel 48:23 in English
- King James Version (KJV)
- As for the rest of the tribes, from the east side unto the west side, Benjamin [shall have] a [portion].
- World English Bible (WEB)
- “As for the rest of the tribes: from the east side to the west side, Benjamin, one portion.
- American Standard Version (ASV)
- And as for the rest of the tribes: from the east side unto the west side, Benjamin, one [portion].
- Bible in Basic English (BBE)
- And as for the rest of the tribes: from the east side to the west side: Benjamin, one part.
- Darby Translation (DBY)
- And as for the rest of the tribes: from the east side unto the west side, Benjamin one [portion].
- Webster's Bible (WBS)
- As for the rest of the tribes, from the east side to the west side, Benjamin [shall have] a [portion] .
- Young's Literal Translation (YLT)
- 'As to the rest of the tribes, from the east side unto the west side, Benjamin one,
Read in context
- 21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
- 22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.
- 23ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
- 24ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ.
- 25ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
Cross references
- Joshua 18:21–28 ಯೆಹೋಶುವ 18:21–28ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು ಬೇತ್ಅರಾಬಾ, ಚೆಮಾರಯಿಮ್, ಬೇತೇಲ್, ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ ಗಿಬ್ಯೋನ್, ರಾಮಾ; ಬೇರೋತ್, ಮಿಚ್ಪೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು. ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Genesis 35:16–19 ಆದಿಕಾಂಡ 35:16–19ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು. ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು. ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- Ezekiel 48:1–7 ಯೆಹೆಜ್ಕೇಲನು 48:1–7ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ. ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ. ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ. ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ. ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ. ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ. ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.