Ezekiel · chapter 48 · verse 24
Ezekiel 48:24 in Kannada
ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ.
Mereya baliyalli poorvada kadeyinda pashchimada varegoo simeyonna ondu bhaaga vaagide.
Ezekiel 48:24 in English
- King James Version (KJV)
- And by the border of Benjamin, from the east side unto the west side, Simeon [shall have] a [portion].
- World English Bible (WEB)
- “By the border of Benjamin, from the east side to the west side, Simeon, one portion.
- American Standard Version (ASV)
- And by the border of Benjamin, from the east side unto the west side, Simeon, one [portion].
- Bible in Basic English (BBE)
- And on the limit of Benjamin, from the east side to the west side: Simeon, one part.
- Darby Translation (DBY)
- And by the border of Benjamin, from the east side unto the west side, Simeon one.
- Webster's Bible (WBS)
- And by the border of Benjamin, from the east side to the west side, Simeon [shall have] a [portion] .
- Young's Literal Translation (YLT)
- and by the border of Benjamin, from the east side unto the west side, Simeon one,
Read in context
- 22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.
- 23ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
- 24ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ.
- 25ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
- 26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
Cross references
- Joshua 19:1–9 ಯೆಹೋಶುವ 19:1–9ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು. ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ, ಹಚರ್ಷೂವಾಲ್, ಬಾಲಾ, ಎಚೆಮ್, ಎಲ್ತೋಲದ್, ಬೆತೂಲ್, ಹೋರ್ಮಾ, ಚಿಕ್ಲಗ್, ಬೇರ್ತ್ಮ್ಕಾಬೋತ್, ಹಚರ್ಸೂಸಾ, ಭೇತ್ಲೆ ಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು; ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು. ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
- Genesis 29:33 ಆದಿಕಾಂಡ 29:33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.