Ezekiel · chapter 48 · verse 25
Ezekiel 48:25 in Kannada
ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
Simeyon mereya baliyalli poorvada kadeyinda pashchimada kadeya varegoo issaakaarana ondu bhaagavaagide;
Ezekiel 48:25 in English
- King James Version (KJV)
- And by the border of Simeon, from the east side unto the west side, Issachar a [portion].
- World English Bible (WEB)
- “By the border of Simeon, from the east side to the west side, Issachar, one portion.
- American Standard Version (ASV)
- And by the border of Simeon, from the east side unto the west side, Issachar, one [portion].
- Bible in Basic English (BBE)
- And on the limit of Simeon, from the east side to the west side: Issachar, one part.
- Darby Translation (DBY)
- And by the border of Simeon, from the east side unto the west side, Issachar one.
- Webster's Bible (WBS)
- And by the border of Simeon, from the east side to the west side, Issachar a [portion] .
- Young's Literal Translation (YLT)
- and by the border of Simeon, from the east side unto the west side, Issachar one,
Read in context
- 23ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
- 24ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ.
- 25ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
- 26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
- 27ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
Cross references
- Joshua 19:17–23 ಯೆಹೋಶುವ 19:17–23ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್, ಹಫಾರಯಿಮ್, ಶೀಯೋನ್, ಅನಾಹರತ್, ರಬ್ಬೀತ್, ಕಿಷ್ಯೋನ್, ಎಬೆಜ್, ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು; ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
- Genesis 30:14–18 ಆದಿಕಾಂಡ 30:14–18ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು. ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು. ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.