Ezekiel · chapter 48 · verse 26
Ezekiel 48:26 in Kannada
ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
Issaakaara mereya bali yalli poorvada kadeyinda pashchimada kadeya varegoo jebulonana ondu bhaagavade;
Ezekiel 48:26 in English
- King James Version (KJV)
- And by the border of Issachar, from the east side unto the west side, Zebulun a [portion].
- World English Bible (WEB)
- “By the border of Issachar, from the east side to the west side, Zebulun, one portion.
- American Standard Version (ASV)
- And by the border of Issachar, from the east side unto the west side, Zebulun, one [portion].
- Bible in Basic English (BBE)
- And on the limit of Issachar, from the east side to the west side: Zebulun, one part.
- Darby Translation (DBY)
- And by the border of Issachar, from the east side unto the west side, Zebulun one.
- Webster's Bible (WBS)
- And by the border of Issachar, from the east side to the west side, Zebulun a [portion] .
- Young's Literal Translation (YLT)
- and by the border of Issachar, from the east side unto the west side, Zebulun one,
Read in context
- 24ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ.
- 25ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
- 26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
- 27ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
- 28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
Cross references
- Joshua 19:10–16 ಯೆಹೋಶುವ 19:10–16ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು. ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು. ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು. ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
- Genesis 30:19–20 ಆದಿಕಾಂಡ 30:19–20ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.