Ezekiel · chapter 48 · verse 27
Ezekiel 48:27 in Kannada
ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
Jebu lonna mereya baliyalli poorvada kade yinda pashchimada kadeya varegoo gaadana ondu bhaagavaagide.
Ezekiel 48:27 in English
- King James Version (KJV)
- And by the border of Zebulun, from the east side unto the west side, Gad a [portion].
- World English Bible (WEB)
- “By the border of Zebulun, from the east side to the west side, Gad, one portion.
- American Standard Version (ASV)
- And by the border of Zebulun, from the east side unto the west side, Gad, one [portion].
- Bible in Basic English (BBE)
- And on the limit of Zebulun, from the east side to the west side: Gad one part.
- Darby Translation (DBY)
- And by the border of Zebulun, from the east side unto the west side, Gad one.
- Webster's Bible (WBS)
- And by the border of Zebulun, from the east side to the west side, Gad a [portion] .
- Young's Literal Translation (YLT)
- and by the border of Zebulun, from the east side unto the west side, Gad one,
Read in context
- 25ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
- 26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
- 27ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
- 28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- 29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Joshua 13:24–28 ಯೆಹೋಶುವ 13:24–28ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
- Genesis 30:10–11 ಆದಿಕಾಂಡ 30:10–11ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.