Ezekiel · chapter 48 · verse 28
Ezekiel 48:28 in Kannada
ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
Gaadana mereya baliyalli dakshinada kadeyalli dakshinada mereyu taamaar modalugondu kaadeshina vaagvaadada neerugala varegoo mahaa samudrakke hoguva nadiya varegoo irabeku.
Ezekiel 48:28 in English
- King James Version (KJV)
- And by the border of Gad, at the south side southward, the border shall be even from Tamar [unto] the waters of strife [in] Kadesh, [and] to the river toward the great sea.
- World English Bible (WEB)
- “By the border of Gad, at the south side southward, the border shall be even from Tamar to the waters of Meribath Kadesh, to the brook, to the great sea.
- American Standard Version (ASV)
- And by the border of Gad, at the south side southward, the border shall be even from Tamar unto the waters of Meribath-kadesh, to the brook [of Egypt], unto the great sea.
- Bible in Basic English (BBE)
- And on the limit of Gad, on the south side and to the south of it, the limit will be from Tamar to the waters of Meribath-kadesh, to the stream, to the Great Sea.
- Darby Translation (DBY)
- And by the border of Gad, at the south side southward, the border shall be from Tamar [to] the waters of Meribah-Kadesh, by the torrent, unto the great sea.
- Webster's Bible (WBS)
- And by the border of Gad, at the south side southward, the border shall be even from Tamar [to] the waters of strife [in] Kadesh, [and] to the river towards the great sea.
- Young's Literal Translation (YLT)
- and by the border of Gad, at the south side southward, the border hath been from Tamar [to] the waters of Meriboth-Kadesh, the stream by the great sea.
Read in context
- 26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
- 27ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
- 28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- 29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
- 30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
Cross references
- 2 Chronicles 20:2 2 ಪೂರ್ವಕಾಲವೃತ್ತಾಂತ 20:2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- Ezekiel 47:15 ಯೆಹೆಜ್ಕೇಲನು 47:15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
- Ezekiel 47:19–20 ಯೆಹೆಜ್ಕೇಲನು 47:19–20ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ. ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- Ezekiel 47:10 ಯೆಹೆಜ್ಕೇಲನು 47:10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- Psalm 106:32 ಕೀರ್ತನೆಗಳು 106:32ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Numbers 34:5 ಅರಣ್ಯಕಾಂಡ 34:5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- Numbers 20:13 ಅರಣ್ಯಕಾಂಡ 20:13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Original words (Hebrew)
- border · H1366גְּבוּל gᵉbûwl
- Gad · H1410גָּד Gâd
- south · H5045נֶגֶב negeb
- side · H6285פֵּאָה pêʼâh
- southward · H8486תֵּימָן têymân
- border · H1366גְּבוּל gᵉbûwl
- Tamar · H8559תָּמָר Tâmâr
- waters · H4325מַיִם mayim
- strife · H4808מְרִיבָה mᵉrîybâh
- Kadesh · H6946קָדֵשׁ Qâdêsh
- river · H5158נַחַל nachal
- great · H1419גָּדוֹל gâdôwl
- sea · H3220יָם yâm