Ezekiel · chapter 48 · verse 3
Ezekiel 48:3 in Kannada
ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
Aasherana mereya baliyalli poorvada kade yinda pashchimada kadeya varegoo naphtaalige ondu bhaagavaagide.
Ezekiel 48:3 in English
- King James Version (KJV)
- And by the border of Asher, from the east side even unto the west side, a [portion for] Naphtali.
- World English Bible (WEB)
- “By the border of Asher, from the east side even to the west side, Naphtali, one portion.
- American Standard Version (ASV)
- And by the border of Asher, from the east side even unto the west side, Naphtali, one [portion].
- Bible in Basic English (BBE)
- And on the limit of Asher, from the east side to the west side: Naphtali, one part.
- Darby Translation (DBY)
- And by the border of Asher, from the east side even unto the west side, Naphtali one.
- Webster's Bible (WBS)
- And by the border of Asher, from the east side even to the west side, a [portion for] Naphtali.
- Young's Literal Translation (YLT)
- and by the border of Asher, from the east side even unto the west side, Naphtali one,
Read in context
- 1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ.
- 2ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
- 3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
- 4ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ.
- 5ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ.
Cross references
- Joshua 19:32–39 ಯೆಹೋಶುವ 19:32–39ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು. ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು. ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್ ಆದಾಮಾ, ರಾಮಾ, ಹಾಚೋರ್, ಕೆದೆಷ್, ಎದ್ರೈ, ಎನ್ಹಾಚೊರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.
- Genesis 30:7–8 ಆದಿಕಾಂಡ 30:7–8ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.