Ezekiel · chapter 48 · verse 30
Ezekiel 48:30 in Kannada
ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
Pattanada horage hoguvikeyu heegira beku--uttarada kadeyalli naalku saavirada ainooru alategalu.
Ezekiel 48:30 in English
- King James Version (KJV)
- And these [are] the goings out of the city on the north side, four thousand and five hundred measures.
- World English Bible (WEB)
- “These are the exits of the city: On the north side four thousand five hundred reeds by measure;
- American Standard Version (ASV)
- And these are the egresses of the city: On the north side four thousand and five hundred [reeds] by measure;
- Bible in Basic English (BBE)
- And these are the outskirts of the town: on the north side, four thousand five hundred by measure;
- Darby Translation (DBY)
- And these are the goings out of the city. On the north side, four thousand and five hundred [cubits] by measure.
- Webster's Bible (WBS)
- And these [are] the goings out of the city on the north side, four thousand and five hundred measures.
- Young's Literal Translation (YLT)
- 'And these [are] the outgoings of the city on the north side, five hundred, and four thousand measures.
Read in context
- 28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- 29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
- 30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
- 31ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
- 32ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು
Cross references
- Ezekiel 48:32–35 ಯೆಹೆಜ್ಕೇಲನು 48:32–35ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು. ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು. ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Ezekiel 48:16 ಯೆಹೆಜ್ಕೇಲನು 48:16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.