Ezekiel · chapter 48 · verse 31
Ezekiel 48:31 in Kannada
ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
Pattanada baagalugalu israayelina gotragala hesarugala prakaara irabeku; uttarakke mooru baagalugalu; roobe nana baagalu ondu, yehoodana baagalu ondu; leviya baagalu ondu.
Ezekiel 48:31 in English
- King James Version (KJV)
- And the gates of the city [shall be] after the names of the tribes of Israel: three gates northward; one gate of Reuben, one gate of Judah, one gate of Levi.
- World English Bible (WEB)
- and the gates of the city shall be named after the tribes of Israel, three gates northward: the gate of Reuben, one; the gate of Judah, one; the gate of Levi, one.
- American Standard Version (ASV)
- and the gates of the city shall be after the names of the tribes of Israel, three gates northward: the gate of Reuben, one; the gate of Judah, one; the gate of Levi, one.
- Bible in Basic English (BBE)
- And the doors of the town are to be named by the names of the tribes of Israel; three doors on the north, one for Reuben, one for Judah, one for Levi;
- Darby Translation (DBY)
- And the gates of the city shall be after the names of the tribes of Israel: three gates northward: the gate of Reuben, one; the gate of Judah, one; the gate of Levi, one.
- Webster's Bible (WBS)
- And the gates of the city [shall be] after the names of the tribes of Israel: three gates northward; one gate of Reuben, one gate of Judah, one gate of Levi.
- Young's Literal Translation (YLT)
- And the gates of the city [are] according to the names of the tribes of Israel; three gates northward: the gate of Reuben one, the gate of Judah one, the gate of Levi one.
Read in context
- 29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
- 30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
- 31ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
- 32ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು
- 33ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು.
Cross references
- Revelation 21:12–13 ಪ್ರಕಟನೆ 21:12–13ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
- Isaiah 26:1–2 ಯೆಶಾಯ 26:1–2ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು. ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- Revelation 21:21 ಪ್ರಕಟನೆ 21:21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
- Revelation 21:25 ಪ್ರಕಟನೆ 21:25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
- Isaiah 54:12 ಯೆಶಾಯ 54:12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Isaiah 60:11 ಯೆಶಾಯ 60:11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
Original words (Hebrew)
- gates · H8179שַׁעַר shaʻar
- city · H5892עִיר ʻîyr
- names · H8034שֵׁם shêm
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- three · H7969שָׁלוֹשׁ shâlôwsh
- gates · H8179שַׁעַר shaʻar
- northward · H6828צָפוֹן tsâphôwn
- one · H259אֶחָד ʼechâd
- gate · H8179שַׁעַר shaʻar
- Reuben · H7205רְאוּבֵן Rᵉʼûwbên
- one · H259אֶחָד ʼechâd
- gate · H8179שַׁעַר shaʻar
- Judah · H3063יְהוּדָה Yᵉhûwdâh
- one · H259אֶחָד ʼechâd
- gate · H8179שַׁעַר shaʻar
- Levi · H3878לֵוִי Lêvîy