Ezekiel · chapter 48 · verse 5
Ezekiel 48:5 in Kannada
ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ.
Manasseya mereya baliyalli poorvada kadeyinda pashchimada kadeya varegoo ephraayaamge ondu bhaaga.
Ezekiel 48:5 in English
- King James Version (KJV)
- And by the border of Manasseh, from the east side unto the west side, a [portion for] Ephraim.
- World English Bible (WEB)
- “By the border of Manasseh, from the east side to the west side, Ephraim, one portion.
- American Standard Version (ASV)
- And by the border of Manasseh, from the east side unto the west side, Ephraim, one [portion].
- Bible in Basic English (BBE)
- And on the limit of Manasseh, from the east side to the west side: Ephraim, one part.
- Darby Translation (DBY)
- And by the border of Manasseh, from the east side unto the west side, Ephraim one.
- Webster's Bible (WBS)
- And by the border of Manasseh, from the east side to the west side, a [portion for] Ephraim.
- Young's Literal Translation (YLT)
- and by the border of Manasseh, from the east side unto the west side, Ephraim one,
Read in context
- 3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
- 4ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ.
- 5ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ.
- 6ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
- 7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
Cross references
- Joshua 17:8–10 ಯೆಹೋಶುವ 17:8–10ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು. ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು. ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
- Joshua 17:14–18 ಯೆಹೋಶುವ 17:14–18ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು. ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು. ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು. ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Joshua 16:1–10 ಯೆಹೋಶುವ 16:1–10ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ. ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ. ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.