Ezekiel · chapter 48 · verse 6
Ezekiel 48:6 in Kannada
ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
Ephraa yaam mereya baliyalli poorvada kadeyinda pashchimada varege roobenge ondu bhaaga.
Ezekiel 48:6 in English
- King James Version (KJV)
- And by the border of Ephraim, from the east side even unto the west side, a [portion for] Reuben.
- World English Bible (WEB)
- “By the border of Ephraim, from the east side even to the west side, Reuben, one portion.
- American Standard Version (ASV)
- And by the border of Ephraim, from the east side even unto the west side, Reuben, one [portion].
- Bible in Basic English (BBE)
- And on the limit of Ephraim, from the east side to the west side: Reuben, one part.
- Darby Translation (DBY)
- And by the border of Ephraim, from the east side even unto the west side, Reuben one.
- Webster's Bible (WBS)
- And by the border of Ephraim, from the east side even to the west side, a [portion for] Reuben.
- Young's Literal Translation (YLT)
- and by the border of Ephraim, from the east side even unto the west side, Reuben one,
Read in context
- 4ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ.
- 5ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ.
- 6ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
- 7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
- 8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
Cross references
- Joshua 13:15–21 ಯೆಹೋಶುವ 13:15–21ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;