Skip to content
ThuthiThuthiThuthi
Ezekiel · chapter 48 · verse 7

Ezekiel 48:7 in Kannada

ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.

Roobenana mereya baliyalli poorvada kade yinda pashchimada kadeya varegoo yehoodakke ondu bhaaga.

Ezekiel 48:7 in English

King James Version (KJV)
And by the border of Reuben, from the east side unto the west side, a [portion for] Judah.
World English Bible (WEB)
“By the border of Reuben, from the east side to the west side, Judah, one portion.
American Standard Version (ASV)
And by the border of Reuben, from the east side unto the west side, Judah, one [portion].
Bible in Basic English (BBE)
And on the limit of Reuben, from the east side to the west side: Judah, one part.
Darby Translation (DBY)
And by the border of Reuben, from the east side unto the west side, Judah one.
Webster's Bible (WBS)
And by the border of Reuben, from the east side to the west side, a [portion for] Judah.
Young's Literal Translation (YLT)
and by the border of Reuben, from the east side unto the west side, Judah one,

Read in context

  1. 5ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್‌ಗೆ ಒಂದು ಭಾಗ.
  2. 6ಎಫ್ರಾ ಯಾಮ್‌ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್‌ಗೆ ಒಂದು ಭಾಗ.
  3. 7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
  4. 8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
  5. 9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
Read all of Ezekiel 48

Cross references

Original words (Hebrew)

Ezekiel 48:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.