Ezekiel · chapter 48 · verse 8
Ezekiel 48:8 in Kannada
ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
Yehoodada mereya baliyalli poorvada kadeyinda pashchimada kadeya varegoo ippattaidu saavira mola agalavaadanta aa bere paalugalalli ondara haage uddavaadanta neevu arpisuvanta kaanike poorvadinda pashchimada kadeya varegoo irabeku. Adara madhyadalli parishuddha sthalavoo irabeku.
Ezekiel 48:8 in English
- King James Version (KJV)
- And by the border of Judah, from the east side unto the west side, shall be the offering which ye shall offer of five and twenty thousand [reeds in] breadth, and [in] length as one of the [other] parts, from the east side unto the west side: and the sanctuary shall be in the midst of it.
- World English Bible (WEB)
- “By the border of Judah, from the east side to the west side, shall be the offering which you shall offer, twenty-five thousand reeds in width, and in length as one of the portions, from the east side to the west side; and the sanctuary shall be in the middle of it.
- American Standard Version (ASV)
- And by the border of Judah, from the east side unto the west side, shall be the oblation which ye shall offer, five and twenty thousand [reeds] in breadth, and in length as one of the portions, from the east side unto the west side: and the sanctuary shall be in the midst of it.
- Bible in Basic English (BBE)
- And on the limit of Judah, from the east side to the west side, will be the offering which you are to make, twenty-five thousand wide, and as long as one of the parts, from the east side to the west side: and the holy place will be in the middle of it.
- Darby Translation (DBY)
- And by the border of Judah, from the east side unto the west side, shall be the heave-offering that ye shall offer, five and twenty thousand [cubits] in breadth, and in length as one of the parts from the east side unto the west side: and the sanctuary shall be in the midst of it.
- Webster's Bible (WBS)
- And by the border of Judah, from the east side to the west side, shall be the offering which ye shall offer of five and twenty thousand [reeds in] breadth, and [in] length as one of the [other] parts, from the east side to the west side: and the sanctuary shall be in the midst of it.
- Young's Literal Translation (YLT)
- and by the border of Judah, from the east side unto the west side is the heave-offering that ye lift up, five and twenty thousand broad and long, as one of the parts, from the east side unto the west side: and the sanctuary hath been in its midst.
Read in context
- 6ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
- 7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
- 8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
- 9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
- 10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
Cross references
- Ezekiel 45:1–6 ಯೆಹೆಜ್ಕೇಲನು 45:1–6ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ. ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು. ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು. ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
- Isaiah 33:20–22 ಯೆಶಾಯ 33:20–22ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ. ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು. ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- Zechariah 2:11–12 ಜೆಕರ್ಯ 2:11–12ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Revelation 21:22 ಪ್ರಕಟನೆ 21:22ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Revelation 22:3 ಪ್ರಕಟನೆ 22:3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- Ezekiel 48:21 ಯೆಹೆಜ್ಕೇಲನು 48:21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
Original words (Hebrew)
- border · H1366גְּבוּל gᵉbûwl
- Judah · H3063יְהוּדָה Yᵉhûwdâh
- east · H6921קָדִים qâdîym
- side · H6285פֵּאָה pêʼâh
- west · H3220יָם yâm
- side · H6285פֵּאָה pêʼâh
- offering · H8641תְּרוּמָה tᵉrûwmâh
- offer · H7311רוּם rûwm
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- breadth · H7341רֹחַב rôchab
- length · H753אֹרֶךְ ʼôrek
- one · H259אֶחָד ʼechâd
- parts · H2506חֵלֶק chêleq
- east · H6921קָדִים qâdîym
- side · H6285פֵּאָה pêʼâh
- west · H3220יָם yâm
- side · H6285פֵּאָה pêʼâh
- sanctuary · H4720מִקְדָּשׁ miqdâsh
- midst · H8432תָּוֶךְ tâvek