Ezekiel · chapter 5 · verse 10
Ezekiel 5:10 in Kannada
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
Aadadarinda ninna madhyadalli tandegale makkalannu tinnuvaru; makkalu avara tandegalannu tinnuvaru; heege ninnalli nyaaya teerpannu nadisuvenu. Ninnalli ulidavarannellaa gaali beesuva ellaa dikkigoo chadarisuvenu.
Ezekiel 5:10 in English
- King James Version (KJV)
- Therefore the fathers shall eat the sons in the midst of thee, and the sons shall eat their fathers; and I will execute judgments in thee, and the whole remnant of thee will I scatter into all the winds.
- World English Bible (WEB)
- Therefore the fathers will eat the sons within you, and the sons will eat their fathers. I will execute judgments on you; and I will scatter the whole remnant of you to all the winds.
- American Standard Version (ASV)
- Therefore the fathers shall eat the sons in the midst of thee, and the sons shall eat their fathers; and I will execute judgments on thee; and the whole remnant of thee will I scatter unto all the winds.
- Bible in Basic English (BBE)
- For this cause fathers will take their sons for food among you, and sons will make a meal of their fathers; and I will be judge among you, and all the rest of you I will send away to every wind.
- Darby Translation (DBY)
- Therefore the fathers shall eat the sons in the midst of thee, and the sons shall eat their fathers; and I will execute judgments in thee, and the whole remnant of thee will I scatter to all the winds.
- Webster's Bible (WBS)
- Therefore the fathers shall eat the sons in the midst of thee, and the sons shall eat their fathers; and I will execute judgments in thee, and the whole remnant of thee will I scatter into all the winds.
- Young's Literal Translation (YLT)
- Therefore fathers do eat sons in thy midst, And sons eat their fathers, And I have done in thee judgments, And have scattered all thy remnant to every wind.
Read in context
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- 9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
- 10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- 11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- 12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
Cross references
- Zechariah 2:6 ಜೆಕರ್ಯ 2:6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- Ezekiel 12:14 ಯೆಹೆಜ್ಕೇಲನು 12:14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
- Jeremiah 19:9 ಯೆರೆಮೀಯ 19:9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Ezekiel 36:19 ಯೆಹೆಜ್ಕೇಲನು 36:19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- Psalm 44:11 ಕೀರ್ತನೆಗಳು 44:11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Ezekiel 22:15 ಯೆಹೆಜ್ಕೇಲನು 22:15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.