Skip to content
ThuthiThuthiThuthi
Ezekiel · chapter 5 · verse 11

Ezekiel 5:11 in Kannada

ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

Aadakaarana nanna jeevadaane, devaraada kartanu --nishchayavaagi neenu nanna parishuddha sthalavannu ninna ellaa hesigegalindaloo asahyagalindaloo apavitrapadisida kaarana naanoo saha ninnannu kundisuvenu mattu nanna kannu kanikarisuvadilla, illave kataakshavannu torisuvadilla.

Ezekiel 5:11 in English

King James Version (KJV)
Wherefore, [as] I live, saith the Lord GOD; Surely, because thou hast defiled my sanctuary with all thy detestable things, and with all thine abominations, therefore will I also diminish [thee;] neither shall mine eye spare, neither will I have any pity.
World English Bible (WEB)
Therefore as I live,’ says the Lord GOD, ‘surely, because you have defiled my sanctuary with all your detestable things, and with all your abominations, therefore I will also diminish you. My eye won’t spare, and I will have no pity.
American Standard Version (ASV)
Wherefore, as I live, saith the Lord Jehovah, surely, because thou hast defiled my sanctuary with all thy detestable things, and with all thine abominations, therefore will I also diminish [thee]; neither shall mine eye spare, and I also will have no pity.
Bible in Basic English (BBE)
For this cause, by my life, says the Lord, because you have made my holy place unclean with all your hated things and all your disgusting ways, you will become disgusting to me; my eye will have no mercy and I will have no pity.
Darby Translation (DBY)
Wherefore, [as] I live, saith the Lord Jehovah, verily because thou hast defiled my sanctuary with all thy detestable things, and with all thine abominations, therefore will I also withdraw mine eye, and it shall not spare, nor will I have any pity.
Webster's Bible (WBS)
Wherefore, [as] I live, saith the Lord GOD; Surely, because thou hast defiled my sanctuary with all thy detestable things, and with all thy abominations, therefore I will also diminish [thee] ; neither shall my eye spare, neither will I have any pity.
Young's Literal Translation (YLT)
Therefore, I live — an affirmation of the Lord Jehovah: Because My sanctuary thou hast defiled, With all thy detestable things, And with all thine abominations, Mine eye pitieth not, and I also spare not. Do not even I also diminish?

Read in context

  1. 9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
  2. 10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
  3. 11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
  4. 12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
  5. 13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
Read all of Ezekiel 5

Cross references

Original words (Hebrew)

Ezekiel 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.