Ezekiel · chapter 5 · verse 12
Ezekiel 5:12 in Kannada
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
Ninnalliya mooraneya ondu paalu vyaadhigalinda saayu varu, kshaamadinda ninnalli avaru naashavaaguvaru; mooraneya ondu paalu ninna suttaloo kattiyinda beeluvaru; mooraneya ondu paalannu ellaa dikkugalige (gaalige toori) chadarisi avara mele kattiyannu beesuvenu.
Ezekiel 5:12 in English
- King James Version (KJV)
- A third part of thee shall die with the pestilence, and with famine shall they be consumed in the midst of thee: and a third part shall fall by the sword round about thee; and I will scatter a third part into all the winds, and I will draw out a sword after them.
- World English Bible (WEB)
- A third part of you will die with the pestilence, and they will be consumed with famine within you. A third part will fall by the sword around you. A third part I will scatter to all the winds, and will draw out a sword after them.
- American Standard Version (ASV)
- A third part of thee shall die with the pestilence, and with famine shall they be consumed in the midst of thee; and a third part shall fall by the sword round about thee; and a third part I will scatter unto all the winds, and will draw out a sword after them.
- Bible in Basic English (BBE)
- A third of you will come to death from disease, wasting away among you through need of food; a third will be put to the sword round about you; and a third I will send away to every wind, letting loose a sword after them.
- Darby Translation (DBY)
- A third part of thee shall die by the pestilence, and shall be consumed by the famine in the midst of thee; and a third part shall fall by the sword round about thee; and I will scatter a third part to all the winds, and I will draw out a sword after them.
- Webster's Bible (WBS)
- A third part of thee shall die with the pestilence, and with famine shall they be consumed in the midst of thee: and a third part shall fall by the sword around thee; and I will scatter a third part into all the winds, and I will draw out a sword after them.
- Young's Literal Translation (YLT)
- Thy third part — by pestilence they die, And by famine are consumed in thy midst, And the third part, by sword they fall round about thee, And the third part, to every wind I scatter, And a sword I draw out after them.
Read in context
- 10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- 11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- 12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- 13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- 14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
Cross references
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Jeremiah 43:10–11 ಯೆರೆಮೀಯ 43:10–11ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- Jeremiah 21:9 ಯೆರೆಮೀಯ 21:9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- Ezekiel 12:14 ಯೆಹೆಜ್ಕೇಲನು 12:14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Ezekiel 6:11–12 ಯೆಹೆಜ್ಕೇಲನು 6:11–12ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು. ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Ezekiel 6:8 ಯೆಹೆಜ್ಕೇಲನು 6:8ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
- Deuteronomy 28:65 ಧರ್ಮೋಪದೇಶಕಾಂಡ 28:65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Original words (Hebrew)
- part · H7992שְׁלִישִׁי shᵉlîyshîy
- die · H4191מוּת mûwth
- pestilence · H1698דֶּבֶר deber
- famine · H7458רָעָב râʻâb
- consumed · H3615כָּלָה kâlâh
- midst · H8432תָּוֶךְ tâvek
- part · H7992שְׁלִישִׁי shᵉlîyshîy
- fall · H5307נָפַל nâphal
- sword · H2719חֶרֶב chereb
- about · H5439סָבִיב çâbîyb
- scatter · H2219זָרָה zârâh
- part · H7992שְׁלִישִׁי shᵉlîyshîy
- winds · H7307רוּחַ rûwach
- out · H7324רוּק rûwq
- sword · H2719חֶרֶב chereb
- after · H310אַחַר ʼachar