Skip to content
ThuthiThuthiThuthi
Ezekiel · chapter 5 · verse 16

Ezekiel 5:16 in Kannada

ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

Naanu naashakkaagi iruva baragaalada ketta baanagalannu avara mele kaluhisuvaaga nimmannu naa maaduvadakkaagiye avugalannu kaluhisuvenu; nimma mele baragaalavannu hechchisi nimma jeevanaadhaaravaada rottiyannu muridu haaku ttene.heege naanu baragaalavannoo mattu ketta mrugagalannoo nimma mele kaluhisuttene. Avu nimmannu dikkilladavarannaagi maaduvavu. Vyaadhiyoo raktavoo nimmalli haadu hoguvadu; nimma mele kattiyannu beesuttene. Kartanaada naane idannu maatanaadiddene.

Ezekiel 5:16 in English

King James Version (KJV)
When I shall send upon them the evil arrows of famine, which shall be for [their] destruction, [and] which I will send to destroy you: and I will increase the famine upon you, and will break your staff of bread:
World English Bible (WEB)
when I send on them the evil arrows of famine that are for destruction, which I will send to destroy you. I will increase the famine on you and will break your staff of bread.
American Standard Version (ASV)
when I shall send upon them the evil arrows of famine, that are for destruction, which I will send to destroy you. And I will increase the famine upon you, and will break your staff of bread;
Bible in Basic English (BBE)
When I send on you the evil arrows of disease, causing destruction, which I will send to put an end to you; and, further, I will take away your necessary food.
Darby Translation (DBY)
When I send upon them the evil arrows of famine, that are for [their] destruction, which I send to destroy you, then will I increase the famine upon you, and will break your staff of bread.
Webster's Bible (WBS)
When I shall send upon them the evil arrows of famine, which shall be for [their] destruction, [and] which I will send to destroy you: and I will increase the famine upon you, and will break your staff of bread:
Young's Literal Translation (YLT)
In My sending the evil arrows of famine among them, That have been for destruction, That I send to destroy you, And famine I am adding upon you, And I have broken to you the staff of bread.

Read in context

  1. 14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
  2. 15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
  3. 16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
  4. 17ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Read all of Ezekiel 5

Cross references

Original words (Hebrew)

Ezekiel 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.