Skip to content
ThuthiThuthiThuthi
Ezekiel · chapter 5 · verse 17

Ezekiel 5:17 in Kannada

ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

Heege naanu baragaalavannoo mattu ketta mrugagalannoo nimma mele kaluhisuttene. Avu nimmannu dikkilladavarannaagi maaduvavu. Vyaadhiyoo raktavoo nimmalli haadu hoguvadu; nimma mele kattiyannu beesuttene. Kartanaada naane idannu maatanaadiddene.

Ezekiel 5:17 in English

King James Version (KJV)
So will I send upon you famine and evil beasts, and they shall bereave thee; and pestilence and blood shall pass through thee; and I will bring the sword upon thee. I the LORD have spoken [it].
World English Bible (WEB)
I will send on you famine and evil animals, and they will bereave you. Pestilence and blood will pass through you. I will bring the sword on you. I, the LORD, have spoken it.’”
American Standard Version (ASV)
and I will send upon you famine and evil beasts, and they shall bereave thee; and pestilence and blood shall pass through thee; and I will bring the sword upon thee: I, Jehovah, have spoken it.
Bible in Basic English (BBE)
And I will send on you need of food and evil beasts, and they will be a cause of loss to you; and disease and violent death will go through you; and I will send the sword on you: I the Lord have said it.
Darby Translation (DBY)
And I will send upon you famine and evil beasts, which shall bereave thee of children; and pestilence and blood shall pass through thee; and I will bring the sword upon thee: I, Jehovah, have spoken.
Webster's Bible (WBS)
So will I send upon you famine and evil beasts, and they shall bereave thee; and pestilence and blood shall pass through thee; and I will bring the sword upon thee. I the LORD have spoken [it] .
Young's Literal Translation (YLT)
And I have sent on you famine and evil beasts, And they have bereaved thee, And pestilence and blood pass over on thee, And a sword I do bring in against thee, I, Jehovah, have spoken!'

Read in context

  1. 15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
  2. 16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
  3. 17ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Read all of Ezekiel 5

Cross references

Original words (Hebrew)

Ezekiel 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.