Ezekiel · chapter 5 · verse 2
Ezekiel 5:2 in Kannada
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
Adara mooraneya paalannu nagarada madhyadalli muttigeya divasagalu mugida mele benkiyinda sudabeku, mooraneya paalannu tegedukondu khadgadinda suttaloo kadiyabeku; ulida mooraneya paalannu gaalige chellabeku mattu naanu avugala hinde kattiyannu beesuvenu
Ezekiel 5:2 in English
- King James Version (KJV)
- Thou shalt burn with fire a third part in the midst of the city, when the days of the siege are fulfilled: and thou shalt take a third part, [and] smite about it with a knife: and a third part thou shalt scatter in the wind; and I will draw out a sword after them.
- World English Bible (WEB)
- A third part you shall burn in the fire in the middle of the city, when the days of the siege are fulfilled. You shall take a third part, and strike with the sword around it. A third part you shall scatter to the wind, and I will draw out a sword after them.
- American Standard Version (ASV)
- A third part shalt thou burn in the fire in the midst of the city, when the days of the siege are fulfilled; and thou shalt take a third part, and smite with the sword round about it; and a third part thou shalt scatter to the wind, and I will draw out a sword after them.
- Bible in Basic English (BBE)
- You are to have a third part burned with fire inside the town, when the days of the attack are ended; and a third part you are to take and give blows with the sword round about it; and give a third part for the wind to take away, and let loose a sword after them.
- Darby Translation (DBY)
- A third part shalt thou burn in the fire in the midst of the city, when the days of the siege are fulfilled; and thou shalt take a third part, [and] smite about it with a knife; and a third part thou shalt scatter to the wind, and I will draw out a sword after them.
- Webster's Bible (WBS)
- Thou shalt burn with fire a third part in the midst of the city, when the days of the siege are fulfilled: and thou shalt take a third part, [and] smite about it with a knife: and a third part thou shalt scatter in the wind; and I will draw out a sword after them.
- Young's Literal Translation (YLT)
- A third part with fire thou dost burn in the midst of the city, at the fulness of the days of the siege; and thou hast taken the third part, thou dost smite with a weapon round about it; and the third part thou dost scatter to the wind, and a weapon I draw out after them.
Read in context
- 1ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- 2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- 3ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
- 4ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
Cross references
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Ezekiel 4:1–8 ಯೆಹೆಜ್ಕೇಲನು 4:1–8ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು. ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು. ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
- Ezekiel 12:14 ಯೆಹೆಜ್ಕೇಲನು 12:14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Jeremiah 9:16 ಯೆರೆಮೀಯ 9:16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
- Jeremiah 9:21–22 ಯೆರೆಮೀಯ 9:21–22ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ. ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Jeremiah 24:10 ಯೆರೆಮೀಯ 24:10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 38:2 ಯೆರೆಮೀಯ 38:2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Amos 9:2–3 ಆಮೋಸ 9:2–3ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
Original words (Hebrew)
- burn · H1197בָּעַר bâʻar
- fire · H217אוּר ʼûwr
- part · H7992שְׁלִישִׁי shᵉlîyshîy
- midst · H8432תָּוֶךְ tâvek
- city · H5892עִיר ʻîyr
- days · H3117יוֹם yôwm
- siege · H4692מָצוֹר mâtsôwr
- fulfilled · H4390מָלֵא mâlêʼ
- take · H3947לָקַח lâqach
- part · H7992שְׁלִישִׁי shᵉlîyshîy
- smite · H5221נָכָה nâkâh
- about · H5439סָבִיב çâbîyb
- knife · H2719חֶרֶב chereb
- part · H7992שְׁלִישִׁי shᵉlîyshîy
- scatter · H2219זָרָה zârâh
- wind · H7307רוּחַ rûwach
- out · H7324רוּק rûwq
- sword · H2719חֶרֶב chereb
- after · H310אַחַר ʼachar