Ezekiel · chapter 5 · verse 3
Ezekiel 5:3 in Kannada
ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
Neenu avugalolaginda kelavannu lekkadalli tegedu ninna seragugalalli kattu andanu.
Ezekiel 5:3 in English
- King James Version (KJV)
- Thou shalt also take thereof a few in number, and bind them in thy skirts.
- World English Bible (WEB)
- You shall take a small number of these and bind them in the folds of your robe.
- American Standard Version (ASV)
- And thou shalt take thereof a few in number, and bind them in thy skirts.
- Bible in Basic English (BBE)
- And take from them a small number of hairs, folding them in your skirts.
- Darby Translation (DBY)
- And thou shalt take thereof a few in number, and bind them in thy skirts;
- Webster's Bible (WBS)
- Thou shalt also take of them a few in number, and bind them in thy skirts.
- Young's Literal Translation (YLT)
- And thou hast taken thence a few in number — and hast bound them in thy skirts;
Read in context
- 1ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- 2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- 3ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
- 4ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- 5ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
Cross references
- Jeremiah 52:16 ಯೆರೆಮೀಯ 52:16ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- Jeremiah 40:6 ಯೆರೆಮೀಯ 40:6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- Jeremiah 39:10 ಯೆರೆಮೀಯ 39:10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- 2 Kings 25:12 2 ಅರಸುಗಳು 25:12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- Luke 13:23–24 ಲೂಕನು 13:23–24ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ-- ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- 1 Peter 4:18 1 ಪೇತ್ರನು 4:18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.