Ezekiel · chapter 5 · verse 5
Ezekiel 5:5 in Kannada
ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
Devaraada kartanu heluvadenandare--ide yeroosalemu; naanu adannu adara suttaloo iruva janaangagala deshagala madhye ittiddene.
Ezekiel 5:5 in English
- King James Version (KJV)
- Thus saith the Lord GOD; This [is] Jerusalem: I have set it in the midst of the nations and countries [that are] round about her.
- World English Bible (WEB)
- “The Lord GOD says: ‘This is Jerusalem. I have set her in the middle of the nations, and countries are around her.
- American Standard Version (ASV)
- Thus saith the Lord Jehovah: This is Jerusalem; I have set her in the midst of the nations, and countries are round about her.
- Bible in Basic English (BBE)
- This is what the Lord has said: This is Jerusalem: I have put her among the nations, and countries are round her on every side;
- Darby Translation (DBY)
- Thus saith the Lord Jehovah: This is Jerusalem: I have set her in the midst of the nations, and the countries are round about her.
- Webster's Bible (WBS)
- Thus saith the Lord GOD; This [is] Jerusalem: I have set it in the midst of the nations and countries [that are] around her.
- Young's Literal Translation (YLT)
- Thus said the Lord Jehovah: this [is] Jerusalem, In the midst of the nations I have set her, And round about her [are] the lands.
Read in context
- 3ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
- 4ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- 5ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
- 6ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
- 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
Cross references
- Ezekiel 4:1 ಯೆಹೆಜ್ಕೇಲನು 4:1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Deuteronomy 4:6 ಧರ್ಮೋಪದೇಶಕಾಂಡ 4:6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Ezekiel 16:14 ಯೆಹೆಜ್ಕೇಲನು 16:14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- Matthew 5:14 ಮತ್ತಾಯನು 5:14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- 1 Corinthians 10:4 1 ಕೊರಿಂಥದವರಿಗೆ 10:4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- Luke 22:19–20 ಲೂಕನು 22:19–20ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.