Ezekiel · chapter 5 · verse 6
Ezekiel 5:6 in Kannada
ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
Aakeyu (adu) janaangagaliginta hechchaagi nanna nyaayagalannoo adara suttaliruva deshagaliginta hechchaagi nanna niyamagalannoo dushtatvakke tirugisi bittalu. Avaru nanna nyaayagalannu niyamagalannu anusarisade niraakarisiddaare.
Ezekiel 5:6 in English
- King James Version (KJV)
- And she hath changed my judgments into wickedness more than the nations, and my statutes more than the countries that [are] round about her: for they have refused my judgments and my statutes, they have not walked in them.
- World English Bible (WEB)
- She has rebelled against my ordinances in doing wickedness more than the nations, and against my statutes more than the countries that are around her; for they have rejected my ordinances, and as for my statutes, they have not walked in them.’
- American Standard Version (ASV)
- And she hath rebelled against mine ordinances in doing wickedness more than the nations, and against my statutes more than the countries that are round about her; for they have rejected mine ordinances, and as for my statutes, they have not walked in them.
- Bible in Basic English (BBE)
- And she has gone against my orders by doing evil more than the nations, and against my rules more than the countries round her: for they have given up my orders, and as for my rules, they have not gone in the way of them.
- Darby Translation (DBY)
- And she hath rebelled against my judgments in wickedness more than the nations, and against my statutes more than the countries that are round about her: for mine ordinances have they refused; and my statutes, they have not walked in them.
- Webster's Bible (WBS)
- And she hath changed my judgments into wickedness more than the nations, and my statutes more than the countries that [are] around her: for they have refused my judgments and my statutes, they have not walked in them.
- Young's Literal Translation (YLT)
- And she changeth My judgments into wickedness more than the nations, And My statutes more than the lands that [are] round about her, For against My judgments they have kicked, And My statutes — they have not walked in them.
Read in context
- 4ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- 5ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
- 6ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
- 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
Cross references
- Jeremiah 11:10 ಯೆರೆಮೀಯ 11:10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- Ezekiel 16:47–48 ಯೆಹೆಜ್ಕೇಲನು 16:47–48ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- 2 Kings 17:8–20 2 ಅರಸುಗಳು 17:8–20ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Nehemiah 9:16–17 ನೆಹೆಮೀಯ 9:16–17ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು. ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Psalm 78:10 ಕೀರ್ತನೆಗಳು 78:10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
- Jeremiah 8:5 ಯೆರೆಮೀಯ 8:5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- Ezekiel 16:51 ಯೆಹೆಜ್ಕೇಲನು 16:51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Romans 1:23–25 ರೋಮಾಪುರದವರಿಗೆ 1:23–25ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
Original words (Hebrew)
- changed · H4784מָרָה mârâh
- judgments · H4941מִשְׁפָּט mishpâṭ
- wickedness · H7564רִשְׁעָה rishʻâh
- nations · H1471גּוֹי gôwy
- statutes · H2708חֻקָּה chuqqâh
- countries · H776אֶרֶץ ʼerets
- about · H5439סָבִיב çâbîyb
- refused · H3988מָאַס mâʼaç
- judgments · H4941מִשְׁפָּט mishpâṭ
- statutes · H2708חֻקָּה chuqqâh
- walked · H1980הָלַךְ hâlak