Ezekiel · chapter 5 · verse 7
Ezekiel 5:7 in Kannada
ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
Aadadarinda deva raada kartanu heege heluttaane--neevu, nimma suttaliruva janaangagaliginta adhikavaadaddarinda nanna niyamagalalli nadeyade hodaddarindaloo nanna nyaayagalannu paalisade iddadarindaloo nima suttaliruva janaangagala nyaayagala prakaara maadiddarindaloo
Ezekiel 5:7 in English
- King James Version (KJV)
- Therefore thus saith the Lord GOD; Because ye multiplied more than the nations that [are] round about you, [and] have not walked in my statutes, neither have kept my judgments, neither have done according to the judgments of the nations that [are] round about you;
- World English Bible (WEB)
- “Therefore the Lord GOD says: ‘Because you are more turbulent than the nations that are around you, and have not walked in my statutes, neither have kept my ordinances, neither have followed the ordinances of the nations that are around you;
- American Standard Version (ASV)
- Therefore thus saith the Lord Jehovah: Because ye are turbulent more than the nations that are round about you, and have not walked in my statutes, neither have kept mine ordinances, neither have done after the ordinances of the nations that are round about you;
- Bible in Basic English (BBE)
- For this cause the Lord has said: Because you have been more uncontrolled than the nations round about you, and have not been guided by my rules or kept my orders, but have kept the orders of the nations round about you;
- Darby Translation (DBY)
- Therefore thus saith the Lord Jehovah: Because ye have been turbulent more than the nations that are round about you, [and] have not walked in my statutes, neither have kept mine ordinances, nor [even] have done according to the ordinances of the nations that are round about you;
- Webster's Bible (WBS)
- Therefore thus saith the Lord GOD; Because ye multiplied more than the nations that [are] around you, [and] have not walked in my statutes, neither have kept my judgments, neither have done according to the judgments of the nations that [are] around you:
- Young's Literal Translation (YLT)
- Therefore, thus said the Lord Jehovah: Because of your multiplying above the nations that [are] around you, In My statutes ye have not walked, And My judgments ye have not done, According to the judgments of the nations That [are] round about you ye have not done.
Read in context
- 5ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
- 6ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
- 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- 9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
Cross references
- Jeremiah 2:10–11 ಯೆರೆಮೀಯ 2:10–11ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- 2 Kings 21:9–11 2 ಅರಸುಗಳು 21:9–11ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು. ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ-- ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- 2 Chronicles 33:9 2 ಪೂರ್ವಕಾಲವೃತ್ತಾಂತ 33:9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Ezekiel 16:47–48 ಯೆಹೆಜ್ಕೇಲನು 16:47–48ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- Ezekiel 16:54 ಯೆಹೆಜ್ಕೇಲನು 16:54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- multiplied · H1995הָמוֹן hâmôwn
- nations · H1471גּוֹי gôwy
- about · H5439סָבִיב çâbîyb
- walked · H1980הָלַךְ hâlak
- statutes · H2708חֻקָּה chuqqâh
- kept · H6213עָשָׂה ʻâsâh
- judgments · H4941מִשְׁפָּט mishpâṭ
- done · H6213עָשָׂה ʻâsâh
- judgments · H4941מִשְׁפָּט mishpâṭ
- nations · H1471גּוֹי gôwy
- about · H5439סָבִיב çâbîyb