Skip to content
ThuthiThuthiThuthi
Ezekiel · chapter 6 · verse 10

Ezekiel 6:10 in Kannada

ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.

Naane kartanendoo naanu ee kedannu maaduttiruvenendoo naanu vyarthavaagi heluvadillavendoo tilidukolluvaru.

Ezekiel 6:10 in English

King James Version (KJV)
And they shall know that I [am] the LORD, [and that] I have not said in vain that I would do this evil unto them.
World English Bible (WEB)
They will know that I am the LORD. I have not said in vain that I would do this evil to them.”’
American Standard Version (ASV)
And they shall know that I am Jehovah: I have not said in vain that I would do this evil unto them.
Bible in Basic English (BBE)
And they will be certain that I am the Lord: not for nothing did I say that I would do this evil to them.
Darby Translation (DBY)
And they shall know that I [am] Jehovah: I have not said in vain that I would do this evil unto them.
Webster's Bible (WBS)
And they shall know that I [am] the LORD, [and that] I have not said in vain that I would do this evil to them.
Young's Literal Translation (YLT)
And they have known that I [am] Jehovah, Not for nought have I spoken to do to them this evil.

Read in context

  1. 8ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
  2. 9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
  3. 10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
  4. 11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
  5. 12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
Read all of Ezekiel 6

Cross references

Original words (Hebrew)

Ezekiel 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.