Ezekiel · chapter 6 · verse 11
Ezekiel 6:11 in Kannada
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
Devaraada kartanu heluvadenandare; ninna kaiyinda badidu ninna paadadinda tulidu hela bekaadaddenandare--maneyavara samasta ketta asahyagale ayyo, avaru kattiyindaloo bara dindaloo mattu vyaadhigalindaloo beeluvaru.
Ezekiel 6:11 in English
- King James Version (KJV)
- Thus saith the Lord GOD; Smite with thine hand, and stamp with thy foot, and say, Alas for all the evil abominations of the house of Israel! for they shall fall by the sword, by the famine, and by the pestilence.
- World English Bible (WEB)
- “The Lord GOD says: ‘Strike with your hand, and stamp with your foot, and say, “Alas!”, because of all the evil abominations of the house of Israel; for they will fall by the sword, by the famine, and by the pestilence.
- American Standard Version (ASV)
- Thus saith the Lord Jehovah: Smite with thy hand, and stamp with thy foot, and say, Alas! because of all the evil abominations of the house of Israel; for they shall fall by the sword, by the famine, and by the pestilence.
- Bible in Basic English (BBE)
- This is what the Lord has said: Give blows with your hand, stamping with your foot, and say, O sorrow! because of all the evil and disgusting ways of the children of Israel: for death will overtake them by the sword and through need of food and by disease.
- Darby Translation (DBY)
- Thus saith the Lord Jehovah: Smite with thy hand, and stamp with thy foot, and say, Alas for all the abominations of the iniquities of the house of Israel! for they shall fall by the sword, by the famine, and by the pestilence.
- Webster's Bible (WBS)
- Thus saith the Lord GOD; Smite with thy hand, and stamp with thy foot, and say, Alas, for all the evil abominations of the house of Israel! for they shall fall by the sword, by the famine, and by the pestilence.
- Young's Literal Translation (YLT)
- Thus said the Lord Jehovah: 'Smite with thy palm, and stamp with thy foot, And say: Alas, for all the evil abominations of the house of Israel, Who by sword, by famine, and by pestilence do fall.
Read in context
- 9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- 10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
- 11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- 12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
- 13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Cross references
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Ezekiel 21:14–17 ಯೆಹೆಜ್ಕೇಲನು 21:14–17ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ. ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ. ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು. ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 24:10 ಯೆರೆಮೀಯ 24:10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- Numbers 24:10 ಅರಣ್ಯಕಾಂಡ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- Smite · H5221נָכָה nâkâh
- hand · H3709כַּף kaph
- stamp · H7554רָקַע râqaʻ
- foot · H7272רֶגֶל regel
- say · H559אָמַר ʼâmar
- Alas · H253אָח ʼâch
- evil · H7451רַע raʻ
- abominations · H8441תּוֹעֵבַה tôwʻêbah
- house · H1004בַּיִת bayith
- Israel · H3478יִשְׂרָאֵל Yisrâʼêl
- fall · H5307נָפַל nâphal
- sword · H2719חֶרֶב chereb
- famine · H7458רָעָב râʻâb
- pestilence · H1698דֶּבֶר deber