Skip to content
ThuthiThuthiThuthi
Ezekiel · chapter 6 · verse 12

Ezekiel 6:12 in Kannada

ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.

Dooradalliruvavanu vyaadhiyinda saayuvanu; hattiradalliruvavanu kattiyinda beeluvanu; ulidu muttigeyalliruvavanu baradinda saayuvanu; heege naanu avara mele nanna ugrateyannu teerisikolluvenu.

Ezekiel 6:12 in English

King James Version (KJV)
He that is far off shall die of the pestilence; and he that is near shall fall by the sword; and he that remaineth and is besieged shall die by the famine: thus will I accomplish my fury upon them.
World English Bible (WEB)
He who is far off will die of the pestilence. He who is near will fall by the sword. He who remains and is besieged will die by the famine. Thus I will accomplish my wrath on them.
American Standard Version (ASV)
He that is far off shall die of the pestilence; and he that is near shall fall by the sword; and he that remaineth and is besieged shall die by the famine: thus will I accomplish my wrath upon them.
Bible in Basic English (BBE)
He who is far away will come to his death by disease; he who is near will be put to the sword; he who is shut up will come to his death through need of food; and I will give full effect to my passion against them.
Darby Translation (DBY)
He that is far off shall die of the pestilence; and he that is near shall fall by the sword; and he that is left, and is besieged, shall die by the famine: and I will accomplish my fury upon them.
Webster's Bible (WBS)
He that is far off shall die by the pestilence; and he that is near shall fall by the sword; and he that remaineth and is besieged shall die by the famine: thus will I accomplish my fury upon them.
Young's Literal Translation (YLT)
The far-off by pestilence dieth, And the near by sword falleth, And the left and the besieged by famine dieth, And I have completed my fury upon them.

Read in context

  1. 10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
  2. 11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
  3. 12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
  4. 13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
  5. 14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Read all of Ezekiel 6

Cross references

Original words (Hebrew)

Ezekiel 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.