Skip to content
ThuthiThuthiThuthi
Ezekiel · chapter 6 · verse 13

Ezekiel 6:13 in Kannada

ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.

Aamele neevu avaralli hatavaada manushyaru avaralliruvaaga avara vigrahagala madhyadalli avara yajnyavedigala sutta laagiyoo ettaravaada pratiyondu guddada meleyoo samasta parvatagala tudiyalliya pratiyondu hasuraada marada kelagoo prati yondu dappavaada ok marada kelagadeyoo avaru tamma vigrahagaligellaa suvaasaneyannu arpisuvadaralliyoo naane kartanendu tiliyu viriheege naanu nanna kaiyannu avara mele chaachi avara deshavannu naashamaaduvenu. Haudu, avara ellaa nivaasasthalagalannu diblada aranya kkintaloo hechchaagi haalumaaduvenu; naane kartanendu avaru tilidukolluvaru.

Ezekiel 6:13 in English

King James Version (KJV)
Then shall ye know that I [am] the LORD, when their slain [men] shall be among their idols round about their altars, upon every high hill, in all the tops of the mountains, and under every green tree, and under every thick oak, the place where they did offer sweet savour to all their idols.
World English Bible (WEB)
You will know that I am the LORD when their slain men are among their idols around their altars, on every high hill, on all the tops of the mountains, under every green tree, and under every thick oak—the places where they offered pleasant aroma to all their idols.
American Standard Version (ASV)
And ye shall know that I am Jehovah, when their slain men shall be among their idols round about their altars, upon every high hill, on all the tops of the mountains, and under every green tree, and under every thick oak, the places where they offered sweet savor to all their idols.
Bible in Basic English (BBE)
And you will be certain that I am the Lord, when their dead men are stretched among their images round about their altars on every high hill, on all the tops of the mountains, and under every branching tree, and under every thick oak-tree, the places where they made sweet smells to all their images.
Darby Translation (DBY)
And ye shall know that I [am] Jehovah, when their slain shall be among their idols, round about their altars, upon every high hill, on all the tops of the mountains, and under every green tree, and under every thick terebinth, the places where they offered sweet savour to all their idols.
Webster's Bible (WBS)
Then shall ye know that I [am] the LORD, when their slain [men] shall be among their idols round about their altars, upon every high hill, on all the tops of the mountains, and under every green tree, and under every thick oak, the place where they offered sweet savor to all their idols.
Young's Literal Translation (YLT)
And ye have known that I [am] Jehovah, In their wounded being in the midst of their idols, Round about their altars, On every high hill, on all tops of mountains, And under every green tree, and under every thick oak, The place where they gave sweet fragrance to all their idols.

Read in context

  1. 11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
  2. 12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
  3. 13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
  4. 14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Read all of Ezekiel 6

Cross references

Original words (Hebrew)

Ezekiel 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.