Ezekiel · chapter 6 · verse 14
Ezekiel 6:14 in Kannada
ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Heege naanu nanna kaiyannu avara mele chaachi avara deshavannu naashamaaduvenu. Haudu, avara ellaa nivaasasthalagalannu diblada aranya kkintaloo hechchaagi haalumaaduvenu; naane kartanendu avaru tilidukolluvaru.
Ezekiel 6:14 in English
- King James Version (KJV)
- So will I stretch out my hand upon them, and make the land desolate, yea, more desolate than the wilderness toward Diblath, in all their habitations: and they shall know that I [am] the LORD.
- World English Bible (WEB)
- I will stretch out my hand on them and make the land desolate and waste, from the wilderness toward Diblah, throughout all their habitations. Then they will know that I am the LORD.’”
- American Standard Version (ASV)
- And I will stretch out my hand upon them, and make the land desolate and waste, from the wilderness toward Diblah, throughout all their habitations: and they shall know that I am Jehovah.
- Bible in Basic English (BBE)
- And my hand will be stretched out against them, making the land waste and unpeopled, from the waste land to Riblah, through all their living-places: and they will be certain that I am the Lord.
- Darby Translation (DBY)
- And I will stretch out my hand upon them, and make the land desolate, yea, more desolate than the wilderness of Diblath, in all their dwellings; and they shall know that I [am] Jehovah.
- Webster's Bible (WBS)
- So will I stretch out my hand upon them, and make the land desolate, even, more desolate than the wilderness towards Diblath, in all their habitations: and they shall know that I [am] the LORD.
- Young's Literal Translation (YLT)
- And I have stretched out my hand against them, And have made the land a desolation, Even a desolation from the wilderness to Diblath, In all their dwellings, And they have known that I [am] Jehovah!'
Read in context
- 12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
- 13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- 14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Cross references
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Isaiah 9:12 ಯೆಶಾಯ 9:12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Ezekiel 20:33–34 ಯೆಹೆಜ್ಕೇಲನು 20:33–34ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ. ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Ezekiel 14:13 ಯೆಹೆಜ್ಕೇಲನು 14:13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- Ezekiel 16:27 ಯೆಹೆಜ್ಕೇಲನು 16:27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Numbers 33:46 ಅರಣ್ಯಕಾಂಡ 33:46ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.