Ezekiel · chapter 6 · verse 2
Ezekiel 6:2 in Kannada
ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
Manushyaputrane, neenu israayelina parvatagalige abhimukhanaagi nintu avugalige virodhavaagi pravaadisi
Ezekiel 6:2 in English
- King James Version (KJV)
- Son of man, set thy face toward the mountains of Israel, and prophesy against them,
- World English Bible (WEB)
- “Son of man, set your face toward the mountains of Israel, and prophesy to them,
- American Standard Version (ASV)
- Son of man, set thy face toward the mountains of Israel, and prophesy unto them,
- Bible in Basic English (BBE)
- Son of man, let your face be turned to the mountains of Israel, and be a prophet to them, and say,
- Darby Translation (DBY)
- Son of man, set thy face toward the mountains of Israel, and prophesy against them,
- Webster's Bible (WBS)
- Son of man, set thy face towards the mountains of Israel, and prophesy against them,
- Young's Literal Translation (YLT)
- 'Son of man, set thy face unto mountains of Israel, and prophesy concerning them:
Read in context
- 1ಕರ್ತನ ವಾಕ್ಯವು ನನಗೆ ಉಂಟಾಯಿತು. ಏನಂದರೆ--
- 2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- 3ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
- 4ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು.
Cross references
- Ezekiel 19:9 ಯೆಹೆಜ್ಕೇಲನು 19:9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
- Ezekiel 13:17 ಯೆಹೆಜ್ಕೇಲನು 13:17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- Ezekiel 33:28 ಯೆಹೆಜ್ಕೇಲನು 33:28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Ezekiel 34:14 ಯೆಹೆಜ್ಕೇಲನು 34:14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Ezekiel 25:2 ಯೆಹೆಜ್ಕೇಲನು 25:2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
- Ezekiel 37:22 ಯೆಹೆಜ್ಕೇಲನು 37:22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- Ezekiel 35:12 ಯೆಹೆಜ್ಕೇಲನು 35:12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
- Micah 6:1–2 ಮೀಕ 6:1–2ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Ezekiel 38:2–3 ಯೆಹೆಜ್ಕೇಲನು 38:2–3ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.