Ezekiel · chapter 6 · verse 3
Ezekiel 6:3 in Kannada
ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
Israaye lina parvatagale, devaraada kartana vaakyavannu keliri; devaraada kartanu parvatagaligoo gudda galigoo nadigaligoo kanivegaligoo heege helu ttaane--igo, naanu, naane nimma mele katti yannu tandu nimma ettara sthalagalannu (meduga lannu) naashamaaduttene.
Ezekiel 6:3 in English
- King James Version (KJV)
- And say, Ye mountains of Israel, hear the word of the Lord GOD; Thus saith the Lord GOD to the mountains, and to the hills, to the rivers, and to the valleys; Behold, I, [even] I, will bring a sword upon you, and I will destroy your high places.
- World English Bible (WEB)
- and say, ‘You mountains of Israel, hear the word of the Lord GOD! The Lord GOD says to the mountains and to the hills, to the watercourses and to the valleys: “Behold, I, even I, will bring a sword on you, and I will destroy your high places.
- American Standard Version (ASV)
- and say, Ye mountains of Israel, hear the word of the Lord Jehovah: Thus saith the Lord Jehovah to the mountains and to the hills, to the watercourses and to the valleys: Behold, I, even I, will bring a sword upon you, and I will destroy your high places.
- Bible in Basic English (BBE)
- You mountains of Israel, give ear to the words of the Lord: this is what the Lord has said to the mountains and the hills, to the waterways and the valleys: See, I, even I, am sending on you a sword for the destruction of your high places.
- Darby Translation (DBY)
- and say, Mountains of Israel, hear the word of the Lord Jehovah: thus saith the Lord Jehovah to the mountains and to the hills, to the water-courses and to the valleys: Behold, I, [even] I, do bring a sword upon you, and will destroy your high places.
- Webster's Bible (WBS)
- And say, Ye mountains of Israel, hear the word of the Lord GOD: Thus saith the Lord GOD to the mountains, and to the hills, to the rivers, and to the valleys; Behold, I, [even] I, will bring a sword upon you, and I will destroy your high places.
- Young's Literal Translation (YLT)
- And thou hast said: Mountains of Israel, Hear ye a word of the Lord Jehovah: Thus said the Lord Jehovah To the mountains, and to the hills, To the streams, and to the valleys, Lo, I, I am bringing in against you a sword, And I have destroyed your high places.
Read in context
- 1ಕರ್ತನ ವಾಕ್ಯವು ನನಗೆ ಉಂಟಾಯಿತು. ಏನಂದರೆ--
- 2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- 3ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
- 4ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು.
- 5ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.
Cross references
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Ezekiel 36:1–4 ಯೆಹೆಜ್ಕೇಲನು 36:1–4ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು; ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ; ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Ezekiel 36:8 ಯೆಹೆಜ್ಕೇಲನು 36:8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
Original words (Hebrew)
- say · H559אָמַר ʼâmar
- mountains · H2022הַר har
- Israel · H3478יִשְׂרָאֵל Yisrâʼêl
- hear · H8085שָׁמַע shâmaʻ
- word · H1697דָּבָר dâbâr
- Lord · H136אֲדֹנָי ʼĂdônây
- saith · H559אָמַר ʼâmar
- Lord · H136אֲדֹנָי ʼĂdônây
- mountains · H2022הַר har
- hills · H1389גִּבְעָה gibʻâh
- rivers · H650אָפִיק ʼâphîyq
- valleys · H1516גַּיְא gayʼ
- bring · H935בּוֹא bôwʼ
- sword · H2719חֶרֶב chereb
- destroy · H6אָבַד ʼâbad
- places · H1116בָּמָה bâmâh