Skip to content
ThuthiThuthiThuthi
Ezekiel · chapter 6 · verse 7

Ezekiel 6:7 in Kannada

ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.

Hatavaadavaru nimma madhyadalli beelu varu, aaga neevu naane kartanendu tiliyuviri.

Ezekiel 6:7 in English

King James Version (KJV)
And the slain shall fall in the midst of you, and ye shall know that I [am] the LORD.
World English Bible (WEB)
The slain will fall among you, and you will know that I am the LORD.
American Standard Version (ASV)
And the slain shall fall in the midst of you, and ye shall know that I am Jehovah.
Bible in Basic English (BBE)
And the dead will be falling down among you, and you will be certain that I am the Lord.
Darby Translation (DBY)
And the slain shall fall in the midst of you, and ye shall know that I [am] Jehovah.
Webster's Bible (WBS)
And the slain shall fall in the midst of you, and ye shall know that I [am] the LORD.
Young's Literal Translation (YLT)
And fallen hath the wounded in your midst, And ye have known that I [am] Jehovah.

Read in context

  1. 5ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.
  2. 6ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
  3. 7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
  4. 8ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
  5. 9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
Read all of Ezekiel 6

Cross references

Original words (Hebrew)

Ezekiel 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.