Skip to content
ThuthiThuthiThuthi
Ezekiel · chapter 6 · verse 8

Ezekiel 6:8 in Kannada

ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.

Aadaagyoo neevu deshagalalli chadarihoguvaaga janaangagalolage katti beesidaaga tappisikollu vavaru nimmalliruva haage kelavarannu ulisuttene.

Ezekiel 6:8 in English

King James Version (KJV)
Yet will I leave a remnant, that ye may have [some] that shall escape the sword among the nations, when ye shall be scattered through the countries.
World English Bible (WEB)
“‘“Yet I will leave a remnant, in that you will have some that escape the sword among the nations, when you are scattered through the countries.
American Standard Version (ASV)
Yet will I leave a remnant, in that ye shall have some that escape the sword among the nations, when ye shall be scattered through the countries.
Bible in Basic English (BBE)
But still, I will keep a small band safe from the sword among the nations, when you are sent wandering among the countries.
Darby Translation (DBY)
Yet will I leave a remnant, in that ye shall have some escaped from the sword among the nations, when ye shall be scattered through the countries.
Webster's Bible (WBS)
Yet will I leave a remnant, that ye may have [some] that shall escape the sword among the nations, when ye shall be scattered through the countries.
Young's Literal Translation (YLT)
And I have caused [some] to remain, In their being to you the escaped of the sword among nations, In your being scattered through lands.

Read in context

  1. 6ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
  2. 7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
  3. 8ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
  4. 9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
  5. 10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
Read all of Ezekiel 6

Cross references

Original words (Hebrew)

Ezekiel 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.