Ezekiel · chapter 6 · verse 9
Ezekiel 6:9 in Kannada
ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
Nimmalli tappisikondavaru taavu serege oyyalpa duva janaangagalalli nannannu jnyaapakamaadikollu varu, yaakandare nannannu bittubiduva avara jaarahrudayadindaloo avara devara vigrahagala hinde jaaratva maaduvavara kannugalindaloo muriduhodenu; avaru tamma asahyagalalli maaduva kedugala nimitta tamage taave hesi kolluvaru.
Ezekiel 6:9 in English
- King James Version (KJV)
- And they that escape of you shall remember me among the nations whither they shall be carried captives, because I am broken with their whorish heart, which hath departed from me, and with their eyes, which go a whoring after their idols: and they shall lothe themselves for the evils which they have committed in all their abominations.
- World English Bible (WEB)
- Those of you that escape will remember me among the nations where they are carried captive, how I have been broken with their lewd heart, which has departed from me, and with their eyes, which play the prostitute after their idols. Then they will loathe themselves in their own sight for the evils which they have committed in all their abominations.
- American Standard Version (ASV)
- And those of you that escape shall remember me among the nations whither they shall be carried captive, how that I have been broken with their lewd heart, which hath departed from me, and with their eyes, which play the harlot after their idols: and they shall loathe themselves in their own sight for the evils which they have committed in all their abominations.
- Bible in Basic English (BBE)
- And those of you who are kept safe will have me in mind among the nations where they have been taken away as prisoners, how I sent punishment on their hearts which were untrue to me, and on their eyes which were turned to their false gods: and they will be full of hate for themselves because of the evil things which they have done in all their disgusting ways.
- Darby Translation (DBY)
- And they that escape of you shall remember me among the nations whither they have been carried captives, when I shall have broken their whorish heart, which hath departed from me, and their eyes, which go a whoring after their idols; and they shall loathe themselves for the evils which they have committed, in all their abominations.
- Webster's Bible (WBS)
- And they that escape of you shall remember me among the nations whither they shall be carried captives, because I am broken with their apostate heart, which hath departed from me, and with their eyes which go astray after their idols: and they shall lothe themselves for the evils which they have committed in all their abominations.
- Young's Literal Translation (YLT)
- And remembered Me have your escaped among nations, Whither they have been taken captive, Because I have been broken with their heart that is going a-whoring, That hath turned aside from off Me, And with their eyes they are going a-whoring after their idols, And they have been loathsome in their own faces, For the evils that they have done — all their abominations.
Read in context
- 7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- 8ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
- 9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- 10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
- 11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
Cross references
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Isaiah 43:24 ಯೆಶಾಯ 43:24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Zechariah 10:9 ಜೆಕರ್ಯ 10:9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Ezekiel 20:7 ಯೆಹೆಜ್ಕೇಲನು 20:7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Ezekiel 36:31–32 ಯೆಹೆಜ್ಕೇಲನು 36:31–32ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
Original words (Hebrew)
- escape · H6412פָּלִיט pâlîyṭ
- remember · H2142זָכַר zâkar
- nations · H1471גּוֹי gôwy
- captives · H7617שָׁבָה shâbâh
- broken · H7665שָׁבַר shâbar
- whorish · H2181זָנָה zânâh
- heart · H3820לֵב lêb
- departed · H5493סוּר çûwr
- eyes · H5869עַיִן ʻayin
- whoring · H2181זָנָה zânâh
- after · H310אַחַר ʼachar
- idols · H1544גִּלּוּל gillûwl
- lothe · H6962קוּט qûwṭ
- themselves · H6440פָּנִים pânîym
- evils · H7451רַע raʻ
- committed · H6213עָשָׂה ʻâsâh
- abominations · H8441תּוֹעֵבַה tôwʻêbah