Skip to content
ThuthiThuthiThuthi
Ezekiel · chapter 7 · verse 10

Ezekiel 7:10 in Kannada

ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.

Igo, aa dinavu bantu, munjaane horatuhoyitu. Kolu chigu ritu, garva aralitu.

Ezekiel 7:10 in English

King James Version (KJV)
Behold the day, behold, it is come: the morning is gone forth; the rod hath blossomed, pride hath budded.
World English Bible (WEB)
“‘Behold, the day! Behold, it comes! Your doom has gone out. The rod has blossomed. Pride has budded.
American Standard Version (ASV)
Behold, the day, behold, it cometh: thy doom is gone forth; the rod hath blossomed, pride hath budded.
Bible in Basic English (BBE)
See, the day; see, it is coming: the crowning time has gone out; the twisted way is flowering, pride has put out buds.
Darby Translation (DBY)
Behold the day, behold, it is come: the doom is gone forth; the rod hath blossomed, pride is full blown.
Webster's Bible (WBS)
Behold the day, behold, it is come; the morning is gone forth; the rod hath blossomed, pride hath budded.
Young's Literal Translation (YLT)
Lo, the day, lo, it hath come, Gone forth hath the morning, Blossomed hath the rod, flourished the pride.

Read in context

  1. 8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
  2. 9ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
  3. 10ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
  4. 11ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
  5. 12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
Read all of Ezekiel 7

Cross references

Original words (Hebrew)

Ezekiel 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.