Ezekiel · chapter 7 · verse 11
Ezekiel 7:11 in Kannada
ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
Balaatkaaravu dushtatvada kolaagi edditu; avaralliyoo avara jana samoohadalliyoo avara sampattinalliyoo enoo uliyuvadilla; avarigoskara golaatavoo iruvadilla.
Ezekiel 7:11 in English
- King James Version (KJV)
- Violence is risen up into a rod of wickedness: none of them [shall remain], nor of their multitude, nor of any of theirs: neither [shall there be] wailing for them.
- World English Bible (WEB)
- Violence has risen up into a rod of wickedness. None of them will remain, nor of their multitude, nor of their wealth. There will be nothing of value among them.
- American Standard Version (ASV)
- Violence is risen up into a rod of wickedness; none of them [shall remain], nor of their multitude, nor of their wealth: neither shall there be eminency among them.
- Bible in Basic English (BBE)
- Violent behaviour has been lifted up into a rod of evil; it will not be slow in coming, it will not keep back.
- Darby Translation (DBY)
- Violence is risen up into a rod of wickedness: nothing of them [shall remain], nor of their multitude, nor of their wealth, nor of the magnificence in the midst of them.
- Webster's Bible (WBS)
- Violence hath risen into a rod of wickedness: none of them [shall remain] , nor of their multitude, nor of any of theirs: neither [shall there be] wailing for them.
- Young's Literal Translation (YLT)
- The violence hath risen to a rod of wickedness, There is none of them, nor of their multitude, Nor of their noise, nor is there wailing for them.
Read in context
- 9ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- 10ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
- 11ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
- 12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- 13ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
Cross references
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Jeremiah 16:5–6 ಯೆರೆಮೀಯ 16:5–6ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Isaiah 59:6–8 ಯೆಶಾಯ 59:6–8ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Ezekiel 7:23 ಯೆಹೆಜ್ಕೇಲನು 7:23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Jeremiah 6:7 ಯೆರೆಮೀಯ 6:7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- Micah 3:3 ಮೀಕ 3:3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- Jeremiah 25:33 ಯೆರೆಮೀಯ 25:33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- Psalm 78:64 ಕೀರ್ತನೆಗಳು 78:64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.