Ezekiel · chapter 7 · verse 13
Ezekiel 7:13 in Kannada
ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
Maari davanu innoo badukiddaroo maariddara balige hintiruguvadilla; darshanavu tirugada samasta janasamoohada vishayavaagide. Obbaroo tamma jeevada akramadalli balagolluvadilla.
Ezekiel 7:13 in English
- King James Version (KJV)
- For the seller shall not return to that which is sold, although they were yet alive: for the vision [is] touching the whole multitude thereof, [which] shall not return; neither shall any strengthen himself in the iniquity of his life.
- World English Bible (WEB)
- For the seller won’t return to that which is sold, although they are still alive; for the vision concerns the whole multitude of it. None will return. None will strengthen himself in the iniquity of his life.
- American Standard Version (ASV)
- For the seller shall not return to that which is sold, although they be yet alive: for the vision is touching the whole multitude thereof, none shall return; neither shall any strengthen himself in the iniquity of his life.
- Bible in Basic English (BBE)
- For the trader will not go back to the things for which he had his price, even while he is still living:
- Darby Translation (DBY)
- For the seller shall not return to that which is sold, even though he were yet alive amongst the living: for the vision is touching the whole multitude thereof; it shall not be revoked; and none shall through his iniquity assure his life.
- Webster's Bible (WBS)
- For the seller shall not return to that which is sold, although they were yet alive: for the vision [is] concerning the whole multitude thereof, [which] shall not return; neither shall any strengthen himself in the iniquity of his life.
- Young's Literal Translation (YLT)
- For the seller to the sold thing turneth not, And yet among the living [is] their life, For the vision [is] unto all its multitude, It doth not turn back, And none by his iniquity doth strengthen his life.
Read in context
- 11ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
- 12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- 13ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
- 14ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
- 15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
Cross references
- Leviticus 25:24–28 ಯಾಜಕಕಾಂಡ 25:24–28ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು. ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು. ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು. ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- Ezekiel 13:22 ಯೆಹೆಜ್ಕೇಲನು 13:22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Ezekiel 33:26–27 ಯೆಹೆಜ್ಕೇಲನು 33:26–27ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Job 15:25 ಯೋಬನು 15:25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
- Leviticus 25:31 ಯಾಜಕಕಾಂಡ 25:31ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.