Skip to content
ThuthiThuthiThuthi
Ezekiel · chapter 7 · verse 14

Ezekiel 7:14 in Kannada

ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.

Avaru kahaleyannoodi ellavannoo siddhamaadikondiddaare, aadare yaaroo yuddhakke hoguvadilla; yaakandare ellaa jana samoohada mele nanna kopavide.

Ezekiel 7:14 in English

King James Version (KJV)
They have blown the trumpet, even to make all ready; but none goeth to the battle: for my wrath [is] upon all the multitude thereof.
World English Bible (WEB)
They have blown the trumpet, and have made all ready; but no one goes to the battle, for my wrath is on all its multitude.
American Standard Version (ASV)
They have blown the trumpet, and have made all ready; but none goeth to the battle; for my wrath is upon all the multitude thereof.
Bible in Basic English (BBE)
And he who has given a price for goods will not get them, for my wrath is on all of them.
Darby Translation (DBY)
They have blown the trumpet and made all ready, but none goeth to the battle; for my fierce anger is upon all the multitude thereof.
Webster's Bible (WBS)
They have blown the trumpet, even to make all ready; but none goeth to the battle: for my wrath [is] upon all the multitude thereof:
Young's Literal Translation (YLT)
They have blown with a trumpet to prepare the whole, And none is going to battle, For My wrath [is] unto all its multitude.

Read in context

  1. 12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
  2. 13ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
  3. 14ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
  4. 15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
  5. 16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
Read all of Ezekiel 7

Cross references

Original words (Hebrew)

Ezekiel 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.