Ezekiel · chapter 7 · verse 15
Ezekiel 7:15 in Kannada
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
Horage kattiyoo olage vyaadhiyoo kshaamavoo untu. Holadalliruvavanannu kattiyu saayisuvadu; pattanadalliruvavanannu vyaadhiyoo baravoo tindu biduvadu.
Ezekiel 7:15 in English
- King James Version (KJV)
- The sword [is] without, and the pestilence and the famine within: he that [is] in the field shall die with the sword; and he that [is] in the city, famine and pestilence shall devour him.
- World English Bible (WEB)
- “‘The sword is outside, and the pestilence and the famine within. He who is in the field will die by the sword. He who is in the city will be devoured by famine and pestilence.
- American Standard Version (ASV)
- The sword is without, and the pestilence and the famine within: he that is in the field shall die with the sword; and he that is in the city, famine and pestilence shall devour him.
- Bible in Basic English (BBE)
- Outside is the sword, and inside disease and need of food: he who is in the open country will be put to the sword; he who is in the town will come to his end through need of food and disease.
- Darby Translation (DBY)
- The sword is without, and the pestilence and the famine within: he that is in the field shall die by the sword; and he that is in the city, famine and pestilence shall devour him.
- Webster's Bible (WBS)
- The sword [is] without, and the pestilence and the famine within: he that [is] in the field shall die with the sword; and he that [is] in the city, famine and pestilence shall devour him.
- Young's Literal Translation (YLT)
- The sword [is] without, And the pestilence and the famine within, He who is in a field by sword dieth, And he who is in a city, Famine and pestilence devour him.
Read in context
- 13ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
- 14ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
- 15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
- 16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- 17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
Cross references
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Lamentations 1:20 ಪ್ರಲಾಪಗಳು 1:20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Deuteronomy 32:23–25 ಧರ್ಮೋಪದೇಶಕಾಂಡ 32:23–25ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Ezekiel 6:12 ಯೆಹೆಜ್ಕೇಲನು 6:12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
Original words (Hebrew)
- sword · H2719חֶרֶב chereb
- without · H2351חוּץ chûwts
- pestilence · H1698דֶּבֶר deber
- famine · H7458רָעָב râʻâb
- within · H1004בַּיִת bayith
- field · H7704שָׂדֶה sâdeh
- die · H4191מוּת mûwth
- sword · H2719חֶרֶב chereb
- city · H5892עִיר ʻîyr
- famine · H7458רָעָב râʻâb
- pestilence · H1698דֶּבֶר deber
- devour · H398אָכַל ʼâkal