Skip to content
ThuthiThuthiThuthi
Ezekiel · chapter 7 · verse 17

Ezekiel 7:17 in Kannada

ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.

Kaigalellaa jotaaduvavu; ellaa monakaalugalu neerina haage nitraanavaagu vavu.

Ezekiel 7:17 in English

King James Version (KJV)
All hands shall be feeble, and all knees shall be weak [as] water.
World English Bible (WEB)
All hands will be feeble, and all knees will be weak as water.
American Standard Version (ASV)
All hands shall be feeble, and all knees shall be weak as water.
Bible in Basic English (BBE)
All hands will be feeble and all knees without strength, like water.
Darby Translation (DBY)
All hands shall be feeble, and all knees shall melt into water.
Webster's Bible (WBS)
All hands shall be feeble, and all knees shall be weak [as] water.
Young's Literal Translation (YLT)
All the hands are feeble, and all knees go — waters.

Read in context

  1. 15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
  2. 16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
  3. 17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
  4. 18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
  5. 19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
Read all of Ezekiel 7

Cross references

Original words (Hebrew)

Ezekiel 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.