Ezekiel · chapter 7 · verse 18
Ezekiel 7:18 in Kannada
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
Avaru tammalli gonitattugalannu katti kolluvaru mattu bhayavu avarannu muchchibidu vadu; ellaa mukhagala mele naachikeyoo avara ellaa talegalu bolaagiyoo iruvavu.
Ezekiel 7:18 in English
- King James Version (KJV)
- They shall also gird [themselves] with sackcloth, and horror shall cover them; and shame [shall be] upon all faces, and baldness upon all their heads.
- World English Bible (WEB)
- They will also clothe themselves with sackcloth, and horror will cover them. Shame will be on all faces, and baldness on all their heads.
- American Standard Version (ASV)
- They shall also gird themselves with sackcloth, and horror shall cover them; and shame shall be upon all faces, and baldness upon all their heads.
- Bible in Basic English (BBE)
- And they will put haircloth round them, and deep fear will be covering them; and shame will be on all faces, and the hair gone from all their heads.
- Darby Translation (DBY)
- And they shall gird on sackcloth, and horror shall cover them; and shame shall be upon all faces, and baldness upon all their heads.
- Webster's Bible (WBS)
- They shall also gird [themselves] with sackcloth, and horror shall cover them; and shame [shall be] upon all faces, and baldness upon all their heads.
- Young's Literal Translation (YLT)
- And they have girded on sackcloth, And covered them hath trembling, And unto all faces [is] shame, And on all their heads — baldness.
Read in context
- 16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- 17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
- 18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- 19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- 20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
Cross references
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Isaiah 15:2–3 ಯೆಶಾಯ 15:2–3ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- Isaiah 3:24 ಯೆಶಾಯ 3:24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- Ezekiel 27:31 ಯೆಹೆಜ್ಕೇಲನು 27:31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Jeremiah 48:37 ಯೆರೆಮೀಯ 48:37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- Genesis 15:12 ಆದಿಕಾಂಡ 15:12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Psalm 55:4–5 ಕೀರ್ತನೆಗಳು 55:4–5ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- Jeremiah 3:25 ಯೆರೆಮೀಯ 3:25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.