Ezekiel · chapter 7 · verse 19
Ezekiel 7:19 in Kannada
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
Avaru tamma belliyannu beedigalalli bisaaduvaru; avara bangaaravu tegeduhaakalpaduvadu, avara belli bangaaragalu kartana kopada divasadalli avarannu tappisalaaravu mattu avara praanagalannu truptipadi suvadilla. Avara karulugalannu tumbisuvadilla. Yaakandare adu avara akramagala edatadeya bhaagavaagide.
Ezekiel 7:19 in English
- King James Version (KJV)
- They shall cast their silver in the streets, and their gold shall be removed: their silver and their gold shall not be able to deliver them in the day of the wrath of the LORD: they shall not satisfy their souls, neither fill their bowels: because it is the stumblingblock of their iniquity.
- World English Bible (WEB)
- They will cast their silver in the streets, and their gold will be as an unclean thing. Their silver and their gold won’t be able to deliver them in the day of the LORD’s wrath. They won’t satisfy their souls or fill their bellies; because it has been the stumbling block of their iniquity.
- American Standard Version (ASV)
- They shall cast their silver in the streets, and their gold shall be as an unclean thing; their silver and their gold shall not be able to deliver them in the day of the wrath of Jehovah: they shall not satisfy their souls, neither fill their bowels; because it hath been the stumblingblock of their iniquity.
- Bible in Basic English (BBE)
- They will put out their silver into the streets, and their gold will be as an unclean thing; their silver and their gold will not be able to keep them safe in the day of the wrath of the Lord; they will not get their desire or have food for their need: because it has been the cause of their falling into sin.
- Darby Translation (DBY)
- They shall cast their silver in the streets, and their gold shall be as an impurity: their silver and their gold shall not be able to deliver them in the day of Jehovah's wrath; they shall not satisfy their souls, neither fill their belly; for it hath been the stumbling-block of their iniquity.
- Webster's Bible (WBS)
- They shall cast their silver in the streets, and their gold shall be removed: their silver and their gold shall not be able to deliver them in the day of the wrath of the LORD: they shall not satisfy their souls, neither fill their bowels because it is the stumbling-block of their iniquity.
- Young's Literal Translation (YLT)
- Their silver into out-places they cast, And their gold impurity becometh. Their silver and their gold is not able to deliver them, In a day of the wrath of Jehovah, Their soul they do not satisfy, And their bowels they do not fill, For the stumbling-block of their iniquity it hath been.
Read in context
- 17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
- 18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- 19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- 20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
Cross references
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Ezekiel 14:7 ಯೆಹೆಜ್ಕೇಲನು 14:7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- Ezekiel 44:12 ಯೆಹೆಜ್ಕೇಲನು 44:12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Job 20:12–23 ಯೋಬನು 20:12–23ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Ezekiel 14:3–4 ಯೆಹೆಜ್ಕೇಲನು 14:3–4ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- Ecclesiastes 5:10 ಪ್ರಸಂಗಿ 5:10ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
Original words (Hebrew)
- cast · H7993שָׁלַךְ shâlak
- silver · H3701כֶּסֶף keçeph
- streets · H2351חוּץ chûwts
- gold · H2091זָהָב zâhâb
- removed · H5079נִדָּה niddâh
- silver · H3701כֶּסֶף keçeph
- gold · H2091זָהָב zâhâb
- able · H3201יָכֹל yâkôl
- deliver · H5337נָצַל nâtsal
- day · H3117יוֹם yôwm
- wrath · H5678עֶבְרָה ʻebrâh
- satisfy · H7646שָׂבַע sâbaʻ
- souls · H5315נֶפֶשׁ nephesh
- fill · H4390מָלֵא mâlêʼ
- bowels · H4578מֵעֶה mêʻeh
- stumblingblock · H4383מִכְשׁוֹל mikshôwl
- iniquity · H5771עָוֺן ʻâvôn