Ezekiel · chapter 7 · verse 20
Ezekiel 7:20 in Kannada
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
Avana aabharanada saundaryavaa daro avanu adannu ghanategaagi ittanu. Aadare avaru tamma asahyagala vigrahagalannoo hesige galannoo adaralli maadiddarinda adannu naanu avarinda dooramaadiddene.
Ezekiel 7:20 in English
- King James Version (KJV)
- As for the beauty of his ornament, he set it in majesty: but they made the images of their abominations [and] of their detestable things therein: therefore have I set it far from them.
- World English Bible (WEB)
- As for the beauty of his ornament, he set it in majesty; but they made the images of their abominations and their detestable things therein. Therefore I have made it to them as an unclean thing.
- American Standard Version (ASV)
- As for the beauty of his ornament, he set it in majesty; but they made the images of their abominations [and] their detestable things therein: therefore have I made it unto them as an unclean thing.
- Bible in Basic English (BBE)
- As for their beautiful ornament, they had put it on high, and had made the images of their disgusting and hated things in it: for this cause I have made it an unclean thing to them.
- Darby Translation (DBY)
- And he set in majesty his beautiful ornament; but they made therein the images of their abominations [and] of their detestable things: therefore have I made it an impurity unto them.
- Webster's Bible (WBS)
- As for the beauty of his ornament, he set it in majesty: but they made the images of their abominations [and] of their detestable things therein: therefore have I set it far from them.
- Young's Literal Translation (YLT)
- As to the beauty of his ornament, For excellency He set it, And the images of their abominations, Their detestable things — they made in it, Therefore I have given it to them for impurity,
Read in context
- 18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- 19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- 20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
- 22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
Cross references
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Jeremiah 7:30 ಯೆರೆಮೀಯ 7:30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
- Ezekiel 8:15–16 ಯೆಹೆಜ್ಕೇಲನು 8:15–16ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Ezekiel 8:7–10 ಯೆಹೆಜ್ಕೇಲನು 8:7–10ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- Isaiah 64:11 ಯೆಶಾಯ 64:11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Ezekiel 9:7 ಯೆಹೆಜ್ಕೇಲನು 9:7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- 2 Kings 21:4 2 ಅರಸುಗಳು 21:4ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- 2 Chronicles 2:9 2 ಪೂರ್ವಕಾಲವೃತ್ತಾಂತ 2:9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- Ezekiel 7:22 ಯೆಹೆಜ್ಕೇಲನು 7:22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.