Ezekiel · chapter 7 · verse 22
Ezekiel 7:22 in Kannada
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
Nanna mukhavannu naanu avara kadeyinda tirugisuvenu; nanna rahasya sthalavannu apavitrapadisuvaru. Darode koraru adaralli seri adannu apavitra padisuvaru.
Ezekiel 7:22 in English
- King James Version (KJV)
- My face will I turn also from them, and they shall pollute my secret [place:] for the robbers shall enter into it, and defile it.
- World English Bible (WEB)
- I will also turn my face from them, and they will profane my secret place. Robbers will enter into it, and profane it.
- American Standard Version (ASV)
- My face will I turn also from them, and they shall profane my secret [place]; and robbers shall enter into it, and profane it.
- Bible in Basic English (BBE)
- And my face will be turned away from them, and they will make my secret place unholy: violent men will go into it and make it unholy.
- Darby Translation (DBY)
- And I will turn my face from them; and they shall profane my secret [place]; and the violent shall enter into it, and profane it.
- Webster's Bible (WBS)
- My face will I turn also from them, and they shall pollute my secret [place] : for the robbers shall enter into it, and defile it.
- Young's Literal Translation (YLT)
- And I have turned My face from them, And they have polluted My hidden place, Yea, come into it have destroyers, and polluted it.
Read in context
- 20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
- 22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- 23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
- 24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
Cross references
- Jeremiah 18:17 ಯೆರೆಮೀಯ 18:17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- Psalm 74:18–23 ಕೀರ್ತನೆಗಳು 74:18–23ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ. ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ. ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ. ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ. ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- Psalm 74:10–11 ಕೀರ್ತನೆಗಳು 74:10–11ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- Psalm 35:22 ಕೀರ್ತನೆಗಳು 35:22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- Ezekiel 39:23–24 ಯೆಹೆಜ್ಕೇಲನು 39:23–24ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು. ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.