Skip to content
ThuthiThuthiThuthi
Ezekiel · chapter 7 · verse 23

Ezekiel 7:23 in Kannada

ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.

Ondu sarapaliyannu maadu; yaakandare deshavu raktaaparaadhadinda tumbide mattu nagaravu hinseyinda tumbide.

Ezekiel 7:23 in English

King James Version (KJV)
Make a chain: for the land is full of bloody crimes, and the city is full of violence.
World English Bible (WEB)
“‘Make chains, for the land is full of bloody crimes, and the city is full of violence.
American Standard Version (ASV)
Make the chain; for the land is full of bloody crimes, and the city is full of violence.
Bible in Basic English (BBE)
Make the chain: for the land is full of crimes of blood, and the town is full of violent acts.
Darby Translation (DBY)
Make the chain; for the land is full of bloody crimes, and the city is full of violence.
Webster's Bible (WBS)
Make a chain: for the land is full of bloody crimes, and the city is full of violence.
Young's Literal Translation (YLT)
Make the chain; for the land Hath been full of bloody judgments, And the city hath been full of violence.

Read in context

  1. 21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
  2. 22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
  3. 23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
  4. 24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
  5. 25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
Read all of Ezekiel 7

Cross references

Original words (Hebrew)

Ezekiel 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.