Skip to content
ThuthiThuthiThuthi
Ezekiel · chapter 7 · verse 25

Ezekiel 7:25 in Kannada

ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.

Naashavu baruttade mattu avaru samaadhaanavannu hudukuttaare; aadare adu iruvadilla.

Ezekiel 7:25 in English

King James Version (KJV)
Destruction cometh; and they shall seek peace, and [there shall be] none.
World English Bible (WEB)
Destruction comes! They will seek peace, and there will be none.
American Standard Version (ASV)
Destruction cometh; and they shall seek peace, and there shall be none.
Bible in Basic English (BBE)
Shaking fear is coming; and they will be looking for peace, and there will be no peace.
Darby Translation (DBY)
Destruction cometh; and they shall seek peace, but there shall be none.
Webster's Bible (WBS)
Destruction cometh; and they shall seek peace, and [there shall be] none.
Young's Literal Translation (YLT)
Destruction hath come, And they have sought peace, and there is none.

Read in context

  1. 23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
  2. 24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
  3. 25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
  4. 26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
  5. 27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 7

Cross references

Original words (Hebrew)

Ezekiel 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.